ಶಿವಮೊಗ್ಗದಲ್ಲಿ ಮುಂದುವರೆದ ಮಳೆ, ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS
SHIVAMOGGA LIVE NEWS | SHIMOGA | 12 ಜುಲೈ 2022
➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ (RAIN) . ಕಳೆದ 24 ಗಂಟೆ ಅವಧಿಯಲ್ಲಿ ನಿರಂತರ ಮಳೆಯಾಗಿದೆ.

ಕಳೆದ 24 ಗಂಟೆ ಅವಧಿಯಲ್ಲಿ ಶಿವಮೊಗ್ಗ ತಾಲೂಕಿನ್ಲಿ 18.20 ಮಿಮಿ., ಭದ್ರಾವತಿ 10.80 ಮಿಮಿ., ತೀರ್ಥಹಳ್ಳಿ 55.70 ಮಿಮಿ., ಸಾಗರ 63.10 ಮಿಮಿ., ಶಿಕಾರಿಪುರ 16.80 ಮಿಮಿ., ಸೊರಬ 26.80 ಮಿಮಿ. ಹಾಗೂ ಹೊಸನಗರ 54 ಮಿಮಿ. ಮಳೆಯಾಗಿದೆ.

ಇದನ್ನೂ ಓದಿ – ಭದ್ರಾ ಜಲಾಶಯದಿಂದ ನೀರು ಹರಿಸಲು ಸೂಚನೆ, ಯಾವ್ಯಾವ ನಾಲೆಗೆ ಎಷ್ಟು ನೀರು ಹರಿಸಲಾಗುತ್ತದೆ?

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

Leave a Comment

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!