ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜುಲೈ 2021
ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತು ಮಳೆ ಕಡಿಮೆಯಾಗಿದೆ. ಶುಕ್ರವಾರ ಜಿಲ್ಲೆಯಾದ್ಯಂತ ಸರಾಸರಿ 120.77 ಮಿ.ಮೀ ಮಳೆಯಾಗಿದೆ.
ತೀರ್ಥಹಳ್ಳಿ ತಾಲೂಕಿನಲ್ಲಿ ಅತ್ಯಧಿಕ ಮಳೆಯಾಗಿದೆ. ಇದರಿಂದ ತುಂಗಾ ನದಿ ಉಕ್ಕಿ ಹರಿದು, ಪ್ರವಾಹ ಪರಿಸ್ಥಿತಿ ನಿರ್ಮಾಣ ಮಾಡಿತ್ತು.
ಇದನ್ನೂ ಓದಿ | ಎರಡು ದಿನದ ಮಳೆಗೆ ನವುಲೆ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೊಣಕಾಲುದ್ದ ನೀರು
ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ತಾಲೂಕಿನಲ್ಲಿ 27.60 ಮಿ.ಮೀ, ಭದ್ರಾವತಿಯಲ್ಲಿ 36.20 ಮಿ.ಮೀ, ತೀರ್ಥಹಳ್ಳಿಯಲ್ಲಿ 380.80 ಮಿ.ಮೀ, ಸಾಗರದಲ್ಲಿ 77.80 ಮಿ.ಮೀ, ಶಿಕಾರಿಪುರದಲ್ಲಿ 36 ಮಿ.ಮೀ, ಸೊರಬದಲ್ಲಿ 112 ಮಿ.ಮೀ, ಹೊಸನಗರದಲ್ಲಿ 175 ಮಿ.ಮೀ ಮಳೆಯಾಗಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






