ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 5 JULY 2024
SHIMOGA : ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ (CEO) ಲೋಖಂಡೆ ಸ್ನೇಹಲ್ ಸುಧಾಕರ್ ಅವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ರಾಜ್ಯದ ಹಲವು ಐಎಎಸ್ ಅಧಿಕಾರಿಗಳನ್ನು ಇವತ್ತು ವರ್ಗಾವಣೆ ಮಾಡಲಾಗಿದೆ.
ಈಗಿನ ಸಿಇಒ ಎಲ್ಲಿಗೆ ವರ್ಗವಾಗಿದ್ದಾರೆ?
ಲೋಖಂಡೆ ಸ್ನೇಹಲ್ ಸುಧಾಕರ್ ಅವರನ್ನು ಬೆಂಗಳೂರಿನಲ್ಲಿರುವ ಕರ್ನಾಟಕ ವಿದ್ಯುತ್ ಕಾರ್ಖಾನೆ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಿಸಲಾಗಿದೆ.
ಶಿವಮೊಗ್ಗಕ್ಕೆ ಹೊಸ ಸಿಇಒ ಯಾರು?
ಬಳ್ಳಾರಿ ಜಿಲ್ಲೆಯ ಉಪ ವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಐಎಎಸ್ ಅಧಿಕಾರಿ ಎನ್.ಹೇಮಂತ್ ಅವರನ್ನು ಶಿವಮೊಗ್ಗದ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ವರ್ಗಾಯಿಸಲಾಗಿದೆ.
ಇದನ್ನೂ ಓದಿ – ಭದ್ರಾ ಜಲಾಶಯದ ಒಳ ಹರಿವು ತುಸು ಹೆಚ್ಚಳ, ಇವತ್ತು ಎಷ್ಟಿದೆ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






