ಶಿವಮೊಗ್ಗದಲ್ಲಿ ಉಚಿತವಾಗಿ ಹೆಪಟೈಟಿಸ್‌ ಬಿ ತಪಾಸಣೆ ಶಿಬಿರ, ಲಸಿಕೆ ವಿತರಣೆ, ಈಗಲೆ ಹೆಸರು ನೋಂದಣಿಗೆ ಸೂಚನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ:  ವಿಶ್ವ ಹೆಪಟೈಟಿಸ್ ದಿನದ ಅಂಗವಾಗಿ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜುಲೈ 28 ರಿಂದ ಆಗಸ್ಟ್ 2ರವರೆಗೆ ಉಚಿತವಾಗಿ ಹೆಪಟೈಟಿಸ್ ಬಿ (Hepatitis B) ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಆಸಕ್ತರು ಉಚಿತವಾಗಿ ತಮ್ಮ ಹೆಸರು ನೋಂದಣಿ ಮಾಡಿಕೊಂಡು, ವೈದ್ಯರ ಸಲಹೆ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶಿಬಿರದ ಅವಧಿಯಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ವೈದ್ಯರ ಸಲಹೆ ಪಡೆದು, ಉಚಿತವಾಗಿ ಹೆಪಟೈಟಿಸ್‌ ಬಿ ಲಸಿಕೆ ಪಡೆಯಬಹುದಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಳೆ ಕಣ್ಮರೆ, ಬಿಸಿಲು ಪ್ರತ್ಯಕ್ಷ, ಗಾಳಿ ಅಬ್ಬರಕ್ಕೆ ಜನರಲ್ಲಿ ಆತಂಕ, ಎಲ್ಲೆಲ್ಲಿ ಹೇಗಿದೆ ಸ್ಥಿತಿ?

ಜುಲೈ 28ರಂದು ವಿಶ್ವ ಹೆಪಟೈಟಿಸ್‌ ದಿನವನ್ನಾಗಿ ಆಚರಿಸಲಾಗುತ್ತದೆ. ಭಾರತದಲ್ಲಿ ಹೆಪಟೈಟಿಸ್ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿದೆ. ಸೂಕ್ತ ಸಂದರ್ಭ ಔಷಧಿ ಹಾಗೂ ಲಸಿಕೆ ಪಡೆಯದೆ ಇದ್ದರೆ ಸಾವು ಸಂಭವಿಸುವ ಸಾಧ್ಯತೆ ಇದೆ ಎಂದು ಆಸ್ಪತ್ರೆಯ ಯಕೃತ್‌ ಮತ್ತು ಗ್ಯಾಸ್ಟ್ರೋ ಎಂಟರಾಲಜಿ ವಿಭಾಗದ ವೈದ್ಯರಾದ ಡಾ. ಶಿವಕುಮಾರ್‌ ಮತ್ತು ಡಾ. ಸುಮೇಶ್‌ ತಿಳಿಸಿದ್ದಾರೆ.

Sahyadri-Narayana-Multispeciality-hospital-NH-Hospital.

[su_quote cite=”ವರ್ಗೀಸ್ ಪಿ ಜಾನ್, ವೈವಸ್ಥಾಪಕ ನಿರ್ದೆಶಕ, ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ“]ಹೆಪಟೈಟಿಸ್ ‘ಬಿ’ ರೋಗ ತಡೆಗೆ ಹೆಪಟೈಟಿಸ್ ‘ಬಿ’ ಲಸಿಕೆ  ಹಾಕಿಸಿಕೊಳ್ಳಬೇಕು. ಇದರಿಂದ ಈ ರೋಗವನ್ನು ಸಂಪೂರ್ಣವಾಗಿ ತಡೆಗಟ್ಟಬಹುದಾಗಿದೆ. ಹೆಪಟೈಟಿಸ್ ‘ಸಿ’ ದೃಢಪಟ್ಟಲ್ಲಿ ಅಂತಹ ರೋಗಿಗಳಿಗೆ ಚಿಕಿತ್ಸೆಯು ಲಭ್ಯವಿರುತ್ತದೆ.[/su_quote]

ಹೆಸರು ನೋಂದಣಿಗೆ ಮೊಬೈಲ್‌ ನಂಬರ್‌ 9513097400 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

June-2025-Report-Shivamogga-Live-New-New.

Free Hepatitis B screening camp

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 28, 2025

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

Leave a Comment