10 ಕೋಟಿ ರೂ. ನಾಯಿ ನೋಡಲು ಗಾಂಧಿ ಪಾರ್ಕಿನಲ್ಲಿ ಮುಗಿಬಿದ್ದ ಜನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | 10 ಕೋಟಿ ರೂ. ಮೌಲ್ಯದ ಶ್ವಾನವನ್ನು (10 CRORE DOG) ಕಣ್ತುಂಬಿಕೊಳ್ಳಲು ಮುಗಿಬಿದ್ದ ಜನ. ಸೆಲ್ಫಿ, ಫೋಟೊಗಾಗಿ ನೂಕು ನುಗ್ಗಲು. ಶಿವಮೊಗ್ಗ ದಸರಾ ಅಂಗವಾಗಿ ಗಾಂಧಿ ಪಾರ್ಕ್ ನಲ್ಲಿ ಆಯೋಜಿಸಿದ್ದ ಶ್ವಾನ ಪ್ರದರ್ಶನದ ದೃಶ್ಯವಿದು.

Shimoga Nanjappa Hospital

ಬೆಂಗಳೂರಿನ ಸೆಲಬ್ರಿಟಿ ಡಾಗ್ ಬ್ರೀಡರ್ ಕ್ಯಾಡಬೊಮ್ಸ್ ಸತೀಶ್ ಅವರ 10 ಕೋಟಿ ರೂ. ಮೌಲ್ಯದ ಶ್ವಾನ ಭೀಮಾ ಇವತ್ತು ಪ್ರದರ್ಶನದಲ್ಲಿ ಪ್ರಮುಖ ಆಕರ್ಷಣೆಯಾಗಿತ್ತು.

ಕೋಟಿ ರೂ. ನಾಯಿ ನೋಡಲು ನುಗ್ಗಲು (10 CRORE DOG)

ಶ್ವಾನ ಪ್ರದರ್ಶನದ ಉದ್ಘಾಟನೆಗೆ ಕ್ಯಾಡಬೊಮ್ಸ್ ಸತೀಶ್ ಅವರ ಟಿಬೇಟಿಯನ್ ಮಾಸ್ಟಿಫ್ ತಳಿಯ ಭೀಮಾ ಶ್ವಾನವನ್ನು ಕರೆಯಿಸಲಾಗಿತ್ತು. ಇದರ ಮೌಲ್ಯ 10 ಕೋಟಿ ರೂ. ಎಂದು ಪ್ರಚಾರ ಮಾಡಲಾಗಿತ್ತು. ಹಾಗಾಗಿ 10 ಕೋಟಿಯ ನಾಯಿ (10 CRORE DOG) ಎಂದು ಮಕ್ಕಳಿಂದ ಹಿರಿಯರವರೆಗೆ ಎಲ್ಲರೂ ಮುಗಿಬಿದ್ದರು.

ಜನಪ್ರತಿನಿಧಿಗಳು, ಅಧಿಕಾರಿಗಳಿಗು ಕುತೂಹಲ (10 CRORE DOG)

ಟಿಬೇಟಿಯನ್ ಮಾಸ್ಟಿಫ್ ತಳಿಯ ಭೀಮಾ ನಾಯಿಯನ್ನು ನೋಡಲು, ಅದರ ಕುರಿತು ತಿಳಿದುಕೊಳ್ಳಲು ಜನರಷ್ಟೆ ಅಲ್ಲ, ಜನಪ್ರತಿನಿಧಿಗಳು, ಅಧಿಕಾರಿಗಳು ಕೂಡ ಮುಗಿಬಿದ್ದರು. ವಿವಿಧ ಇಲಾಖೆ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಪಾಲಿಕೆ ಸದಸ್ಯರೆಲ್ಲ ನಾಯಿ ನೋಡಿ, ಅದರೊಂದಿಗೆ ಫೋಟೊ ಕ್ಲಿಕ್ಕಿಸಿಕೊಂಡರು. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರು ಕೂಡ ಸೆಲಬ್ರಿಟಿ ಡಾಗ್ ಬ್ರೀಡರ್ ಸತೀಶ್ ಅವರಿಂದ ಶ್ವಾನ ದ ಕುರಿತು ಮಾಹಿತಿ ಪಡೆದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್ ಸೇರಿದಂತೆ ಹಲವು ಪ್ರಮುಖರು ಈ ಸಂದರ್ಭ ಹಾಜರಿದ್ದರು.

10 CRORE RUPEES DOG

10 CRORE RUPEES DOG

10 CRORE RUPEES DOG

Shimoga Nanjappa Hospital

10 CRORE RUPEES DOG

10 CRORE RUPEES DOG

RL jalappa Academy

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗಕ್ಕೆ ಸ್ವಚ್ಛ ಭಾರತ ಪ್ರಶಸ್ತಿ, ಮೇಯರ್’ಗೆ ರಾಷ್ಟ್ರಪತಿಯಿಂದ ಪ್ರಶಸ್ತಿ ಪ್ರದಾನ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 2, 2022

Leave a Comment