ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 23 FEBRUARY 2024
SHIMOGA : ನಗರದ ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್)ನಲ್ಲಿ ಫೆ.24 ರಂದು ಸರ್ಕಾರದ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶಕ್ಕೆ ಫಲಾನುಭವಿಗಳು ಆಗಮಿಸುವ ಸಲುವಾಗಿ ನಿಗಮದ ಶಿವಮೊಗ್ಗ ವಿಭಾಗವು 100 ಬಸ್ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ. ಆದ್ದರಿಂದ ಫೆ.23ರ ಮಧ್ಯಾಹ್ನದಿಂದ 24 ರವರೆಗೆ ನಿಗಮದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ನಗರ, ಸಾಮಾನ್ಯ ಹಾಗೂ ವೇಗದೂತ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಕ ಪ್ರಯಾಣಿಕರು ಹಾಗೂ ಶಾಲಾ, ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಮೈಸೂರು – ಶಿವಮೊಗ್ಗ ರೈಲು 2 ದಿನ ಭಾಗಶಃ ರದ್ದು, ಅರಸೀಕೆರೆ – ಮೈಸೂರು ರೈಲು ರದ್ದು, ಕಾರಣವೇನು?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





