ಶಿವಮೊಗ್ಗ ಲೈವ್.ಕಾಂ | SHIMOGA NEWS | 31 MAY 2021
ಕರೋನಾಗೆ ತುತ್ತಾಗಿದ್ದ ಒಂದು ವರ್ಷದ ಮಗುವೊಂದು ಅಸುನೀಗಿದೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಘಟನೆ ವರದಿಯಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
13 ತಿಂಗಳ ಮಗು ಉದಮ್, ಕೋವಿಡ್‍ಗೆ ತುತ್ತಾಗಿ ಕೊನೆಯುಸಿರೆಳೆದಿದೆ. ಗಾಂಧಿ ಬಜಾರ್ ನಿವಾಸಿಗಳಾದ ಉದಯ್ ಕುಮಾರ್ ಮತ್ತು ಚೈತ್ರಾ ದಂಪತಿಯ ಪುತ್ರ.
ಮಗುವಿನ ಬಿಳಿ ರಕ್ತ ಕಣ ಕಡಿಮೆಯಾಗಿದೆ ಎಂದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಎಂಟು ದಿನದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಮಗುವಿಗೆ ಉಸಿರಾಟದ ಸಮಸ್ಯೆ ಉಂಟಾಗಿತ್ತು. ಹಾಗಾಗಿ ಮೆಗ್ಗಾನ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದೆ ಎಂದು ತಿಳಿದು ಬಂದಿದೆ.
ಲಕ್ಷಣ ಕಂಡು ಬಂದ ಕೂಡಲೆ ಪರೀಕ್ಷೆ ಮಾಡಿಸಿಕೊಳ್ಳಿ. ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಕೋವಿಡ್ ಪರೀಕ್ಷೆಗೆ ಫೋನ್ ಮಾಡಿ, ರಿಜಿಸ್ಟರ್ ಮಾಡಿಕೊಳ್ಳಿ
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]