ಶಿವಮೊಗ್ಗ ನಗರದ 22 ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 2 NOVEMBER 2022

SHIMOGA | ನ.6ರಂದು ಕರ್ನಾಟಕ ಶಿಕ್ಷಕರ ಅಹರ್ತಾ ಪರೀಕ್ಷೆ ನಡೆಯಲಿದೆ. ನಗರದಲ್ಲಿ 22 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷೆ ದಿನ ಕೇಂದ್ರದ ಸುತ್ತಲು ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. (144 SECTION AROUND EXAM CENTERS)

ನ.6ರಂದು ಬೆಳಗ್ಗೆ 8 ರಿಂದ ಸಂಜೆ 6 ಗಂಟೆವರೆಗೆ ಪರೀಕ್ಷೆ ನಡೆಯಲಿದೆ. ಈ ಅವಧಿಯಲ್ಲಿ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದ ಆಟೋ ಚಾಲಕರಿಗೆ ಪೊಲೀಸರಿಂದ 8 ಖಡಕ್ ಸೂಚನೆ

ನಿಷೇಧಿತ ಪ್ರದೇಶದ ವ್ಯಾಪ್ತಿಯಲ್ಲಿ ಐದಕ್ಕಿಂತ ಹೆಚ್ಚು ಜನ ಸೇರುವುದು, ಕೇಂದ್ರದ ಸುತ್ತ ಮುತ್ತಲಿರುವ ಟೈಪಿಂಗ್, ಜೆರಾಕ್ಸ್ ಹಾಗೂ ಫ್ಯಾಕ್ಸ್ ಅಂಗಡಿಗಳು ಈ ಅವಧಿಯಲ್ಲಿ ತೆರೆಯುವುದನ್ನು ಹಾಗೂ ಮೊಬೈಲ್ ಬಳಕೆಯನ್ನು ಪ್ರತಿಬಂಧಿಸಲಾಗಿದೆ.

SHIMOGA NANJAPPA HOSPITAL

(144 SECTION AROUND EXAM CENTERS)

ADVERTISEMENT 

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 2, 2022

Leave a Comment