ರಾಗಿಗುಡ್ಡದಲ್ಲಿ ಇನ್ನೂ ಮುಂದುವರೆದ ನಿಷೇಧಾಜ್ಞೆ, ಈಗ ಹೇಗಿದೆ ಪರಿಸ್ಥಿತಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 4 OCTOBER 2023

SHIMOGA : ಬಿಗಿ ಪೊಲೀಸ್‌ ಬಂದೋಬಸ್ತ್‌ ಮಧ್ಯೆ ರಾಗಿ ಗುಡ್ಡ (ragi gudda) ಸಹಜ ಸ್ಥಿತಿಗೆ ಮರಳುತ್ತಿದೆ. ಶಾಲಾ, ಕಾಲೇಜು, ಕಚೇರಿಗೆ ತೆರಳಲು ಜನರು ಮನೆಯಿಂದ ಹೊರಗೆ ಬರುತ್ತಿದ್ದಾರೆ. ಆದರೆ ಸೆಕ್ಷನ್‌ 144ರ (144 Section) ಅನ್ವಯ ನಿಷೇಧಾಜ್ಞೆ ಮುಂದುವರೆದಿದೆ.

ಕಲ್ಲು ತೂರಾಟ ಘಟನೆ ಬಳಿಕ ರಾಗಿಗುಡ್ಡ ಬಡಾವಣೆಯಲ್ಲಿ ನಿಷೆಧಾಜ್ಞೆ ಜಾರಿಗೊಳಿಸಲಾಗಿತ್ತು. ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಅಹಿತಕರ ಘಟನೆ ತಡೆಯಲು ಜನರು ಮನೆಯಿಂದ ಹೊರಗೆ ಬಾರದಂತೆ ಪೊಲೀಸರು ನಿರ್ಬಂಧಿಸಿದ್ದರು. ಈಗ ರಾಗಿಗುಡ್ಡ ಸಹಜ ಸ್ಥಿತಿಗೆ ಮರಳುತ್ತಿದೆ.

ಇದನ್ನೂ ಓದಿ- ರಾಗಿಗುಡ್ಡದಲ್ಲಿ ಕಟೌಟ್‌ ವಿಚಾರವಾಗಿ ಗೊಂದಲ, ಸ್ಥಳಕ್ಕೆ ಎಸ್‌ಪಿ ಭೇಟಿ, ಪರಿಸ್ಥಿತಿ ಶಾಂತ, ಏನೇನಾಯ್ತು?

ಶಾಲೆ, ಕಾಲೇಜು, ಕಚೇರಿಯತ್ತ

ರಾಗಿಗುಡ್ಡ ಬಡಾವಣೆಯಲ್ಲಿ ಸುಖಾಸುಮ್ಮನೆ ಜನರ ಓಡಾಟಕ್ಕೆ ಈಗಲು ನಿರ್ಬಂಧವಿದೆ. ಆದರೆ ಶಾಲೆ, ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು, ಕಚೇರಿ, ಕೆಲಸಗಳಿಗೆ ತೆರಳುವವರಿಗೆ ಅವಕಾಶ ಕಲ್ಪಿಸಲಾಗಿದೆ. ಅಂಗಡಿ ಮುಂಗಟ್ಟು ತೆರೆದಿದ್ದು ಅಗತ್ಯ ವಸ್ತುಗಳ ಖರೀದಿ ಮಾಡಲಾಗುತ್ತಿದೆ. ನಿಧಾನವಾಗಿ ರಾಗಿಗುಡ್ಡ ಬಡಾವಣೆ ಸಹಜ ಸ್ಥಿತಿಗೆ ಮರಳುತ್ತಿದೆ.

ಇದನ್ನೂ ಓದಿ- ‘ಶಿವಮೊಗ್ಗದಲ್ಲಿ ಧಗ ಧಗ, ಕೊತ ಕೊತ ಇಲ್ಲ’, ಕಲ್ಲು ತೂರಾಟ ಕೇಸ್‌ನಲ್ಲಿ ಈತನಕ ಅರೆಸ್ಟ್‌ ಆದವರೆಷ್ಟು?

ಮುಂದುವರೆದ ಬಂದೋಬಸ್ತ್‌

ಇನ್ನು, ನಿಷೇಧಾಜ್ಞೆ ಜಾರಿಯಲ್ಲಿ ಇರುವುದರಿಂದ ಬಿಗಿ ಪೊಲೀಸ್‌ ಬಂದೋಬಸ್ತ್‌ ಮುಂದುವರೆದಿದೆ. ಕೆಎಸ್‌ಆರ್‌ಪಿ ಮತ್ತು ಡಿಎಆರ್‌ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ರಾಗಿಗುಡ್ಡ ಬಡಾವಣೆಗೆ ಪ್ರವೇಶಿಸುವ ಪ್ರತಿ ವಾಹನವನ್ನು ತಪಾಸಣೆ ಮಾಡಲಾಗುತ್ತಿದೆ. ಸುಖಾಸುಮ್ಮನೆ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 4, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment