ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಫೆಬ್ರವರಿ 2022
ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ವಿಸ್ತರಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಫೆ.28ರ ಬೆಳಗ್ಗೆ 9 ಗಂಟೆವರೆಗೂ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ.
ನಿಷೇಧಾಜ್ಞೆ ಅವಧಿಯನ್ನು ಮತ್ತೆ ಎರಡು ದಿನ ವಿಸ್ತರಣೆ ಮಾಡಲಾಗಿದೆ. ಅಗತ್ಯ ವಸ್ತು ಖರೀದಿಗೆ ಸಮಯ ನಿಗದಿ ಮಾಡಲಾಗಿದೆ. ಫೆ.26 ಮತ್ತು ಫೆ.27ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕರ್ಫ್ಯೂ ಸಡಿಲ ಮಾಡಲಾಗಿದೆ.
ನಿಷೇಧಾಜ್ಞೆ ಅವಧಿಯಲ್ಲಿ ಜನರು ಗುಂಪು ಸೇರುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ನಾಳೆ ಕರ್ಫ್ಯೂ ಸಡಿಲಿಕೆ, ಶಾಲೆ, ಕಾಲೇಜಿಗೆ ರಜೆ ವಿಸ್ತರಣೆ
LATEST NEWS
- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

About The Editor
ನಿತಿನ್ ಆರ್.ಕೈದೊಟ್ಲು






