BREAKING NEWS | ಶಿವಮೊಗ್ಗ ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಶಿವಮೊಗ್ಗ| ಅಮೀರ್ ಅಹಮದ್ ಸರ್ಕಲ್’ನಲ್ಲಿ ಸಾವರ್ಕರ್ ಫೋಟೊ ವಿವಾದ ಸಂಬಂಧ ಪರಿಸ್ಥಿತಿ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ತಕ್ಷಣದಿಂದಲೆ ಜಾರಿಗೆ ಬರುವಂತೆ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಲಾಗಿದೆ. ಎರಡು ದಿನ ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ.

ALSO READ | BREAKING NEWS | ಮತ್ತೆ ಭುಗಿಲೆದ್ದ ಸಾವರ್ಕರ್ ಫೋಟೊ ವಿವಾದ, ಶಿವಮೊಗ್ಗದಲ್ಲಿ ಲಘು ಲಾಠಿ ಪ್ರಹಾರ

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment