ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 15 ಮಾರ್ಚ್ 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಹಿಜಾಬ್ ವಿವಾದ ಕುರಿತು ಇವತ್ತು ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಶಿವಮೊಗ್ಗದಲ್ಲಿ 8 KSRP ತುಕಡಿಗಳು, 8 DAR ತುಕಡಿಗಳು, 1 RAF ತುಕಡಿಗಳನ್ನು ಬಂದೋಬಸ್ತ್’ಗೆ ನಿಯೋಜನೆ ಮಾಡಲಾಗಿದೆ. ಇನ್ನು, ಹೈಕೋರ್ಟ್ ತೀರ್ಪು ಪ್ರಕಟವಾದ ಬಳಿಕ ಸಂಭ್ರಮಾಚರಣೆ ಅಥವಾ ಪ್ರತಿಭಟನೆಯನ್ನು ನಿಷೇಧಿಸಲಾಗಿದೆ.
ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ, ಶಾಲೆ, ಕಾಲೇಜಿಗೆ ರಜೆ
ಇದನ್ನೂ ಓದಿ | ಶಿವಮೊಗ್ಗದಲ್ಲಿ ಮಾ.15ರಂದು ನಡೆಯಬೇಕಿದ್ದ ಪರೀಕ್ಷೆಗಳ ಕುರಿತು ಜಿಲ್ಲಾಧಿಕಾರಿ ಆದೇಶ
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200