ಶಿವಮೊಗ್ಗದಲ್ಲಿ ಒಂದು ತಿಂಗಳು ಉತ್ಪನ್ನಗಳ ಮೇಲೆ ಶೇ.15ರಷ್ಟು Discount

ಶಿವಮೊಗ್ಗ: ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು ಶಿವಮೊಗ್ಗದ ನೆಹರೂ ರಸ್ತೆ, ಬಸವ ಸದನ ಕಾಂಪ್ಲೆಕ್ಸ್‌ನಲ್ಲಿನ ಲಿಡಕರ್ ಮಾರಾಟ ಮಳಿಗೆಯಲ್ಲಿ ಲಿಡಕರ್‌ ಉತ್ಪನ್ನಗಳ ಮೇಲೆ ಶೇ.15ರಂದು ರಿಯಾಯಿತಿ (discount) ಇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೇ 1ರಂದು ಕಾರ್ಮಿಕ ದಿನಾಚರಣೆಯಿಂದ ಮೇ 31ರ ಬಕ್ರಿದ್ ಹಬ್ಬದವರೆಗೆ ಎಲ್ಲಾ ಅಪ್ಪಟ ಚರ್ಮ ವಸ್ತುಗಳ ಮೇಲೆ ಶೇ.15ರಷ್ಟು ರಿಯಾಯಿತಿ ದರದಲ್ಲಿ  ಮಾರಾಟ ಮಾಡಲಾಗುತ್ತಿದೆ.  ಸಾರ್ವಜನಿಕರು ಈ ಅವಕಾಶದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಲಿಡಕರ್ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್‌ ಸಂಖ್ಯೆ 9141304210 ನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.

Just-Mahithi-Update-Shimoga-News

ಇದನ್ನೂ ಓದಿ : ಶಿವಮೊಗ್ಗ ವಿಮಾನ ನಿಲ್ದಾಣ ಕೇಂದ್ರಕ್ಕೆ ಹಸ್ತಾಂತರ ಆಗುತ್ತಾ? ಖಾಸಗಿ ನಿರ್ವಾಹಣೆಗೆ ವಹಿಸಲಾಗುತ್ತಾ?

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Shivamogga-Live-Number-1-Promotion
Shivamogga-Live-Number-1-Promotion

Leave a Comment