ಶಿವಮೊಗ್ಗದಲ್ಲಿ ಇವತ್ತು ಕೆಎಸ್‌ಆರ್‌ಟಿಸಿ ಬಸ್‌ ಸಂಚಾರದಲ್ಲಿ ವ್ಯತ್ಯಯ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 JANUARY 2024

SHIMOGA : ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆತರಲು ಕೆಎಸ್‌ಆರ್‌ಟಿಸಿ ಶಿವಮೊಗ್ಗ ವಿಭಾಗದ ವತಿಯಿಂದ 150 ಬಸ್ಸುಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗಿದೆ. ಈ ಹಿನ್ನೆಲೆ ಜ.12ರಂದು ಜಿಲ್ಲೆ ವ್ಯಾಪ್ತಿಯಲ್ಲಿ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳು ವ್ಯತ್ಯಯವಾಗಲಿದ್ದು ಪ್ರಯಾಣಿಕರು, ವಿದ್ಯಾರ್ಥಿಗಳು ಸಹಕರಿಸುವಂತೆ ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ – ಕುವೆಂಪು ವಿವಿ ಸ್ನಾತಕೋತ್ತರ ಪದವಿ ಪರೀಕ್ಷೆ ಫಲಿತಾಂಶ ಪ್ರಕಟ, ರಿಸಲ್ಟ್‌ ನೋಡುವುದು ಹೇಗೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 12, 2024

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment