ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 12 JANUARY 2024
SHIMOGA : ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆತರಲು ಕೆಎಸ್‌ಆರ್‌ಟಿಸಿ ಶಿವಮೊಗ್ಗ ವಿಭಾಗದ ವತಿಯಿಂದ 150 ಬಸ್ಸುಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗಿದೆ. ಈ ಹಿನ್ನೆಲೆ ಜ.12ರಂದು ಜಿಲ್ಲೆ ವ್ಯಾಪ್ತಿಯಲ್ಲಿ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳು ವ್ಯತ್ಯಯವಾಗಲಿದ್ದು ಪ್ರಯಾಣಿಕರು, ವಿದ್ಯಾರ್ಥಿಗಳು ಸಹಕರಿಸುವಂತೆ ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ – ಕುವೆಂಪು ವಿವಿ ಸ್ನಾತಕೋತ್ತರ ಪದವಿ ಪರೀಕ್ಷೆ ಫಲಿತಾಂಶ ಪ್ರಕಟ, ರಿಸಲ್ಟ್ ನೋಡುವುದು ಹೇಗೆ?
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





