BREAKING NEWS | ಶಿವಮೊಗ್ಗದಲ್ಲಿ ಒಂದೇ ದಿನ 17 ಮಂದಿ ಕರೋನದಿಂದ ಗುಣ, ಬಿಡುಗಡೆ, ಯಾವೆಲ್ಲ ತಾಲೂಕಿನವರು ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 ಮೇ 2020

ಕರೋನ ಸೋಂಕಿನಿಂದ ಗುಣಮುಖರಾದ 17 ಮಂದಿಯನ್ನು ಇವತ್ತು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಕೊನೆ ಹಂತದ ತಪಾಸಣೆ ಬಳಿಕ ಕರೋನ ನೆಗೆಟಿವ್ ಬಂದ ಹಿನ್ನೆಲೆ ಇವರನ್ನೆಲ್ಲ ಡಿಸ್ಚಾರ್ಜ್ ಮಾಡಲಾಯಿತು.

ಯಾರನ್ನೆಲ್ಲ ಬಿಡುಗಡೆ ಮಾಡಲಾಗಿದೆ?

ತೀರ್ಥಹಳ್ಳಿ – ಪೇಷೆಂಟ್ ನಂಬರ್ 1126, ಪಿ1127, ಪಿ1297, ಪಿ1298, ಪಿ1299, ಪಿ1301

ಶಿವಮೊಗ್ಗ – ಪಿ1305 (ಕುಂಸಿ), ಪಿ1300 (ಕೂಡ್ಲಿ), ಪಿ1503, ಪಿ1302 (ಸೂಳೆಬೈಲು)

ಹೊಸನಗರ – ಪೇಷೆಂಟ್ ನಂಬರ್ 1089, ಪಿ1090, ಪಿ1308

ಸೊರಬ – ಪಿ1498, ಪಿ1734

ಶಿಕಾರಿಪುರ – ಪಿ1304

ಸಾಗರ – ಪಿ1088

ಯಾವ್ಯಾವ ತಾಲೂಕಿನ ಎಷ್ಟು ಮಂದಿ ಬಿಡುಗಡೆ?

ತೀರ್ಥಹಳ್ಳಿ ತಾಲೂಕಿನ ಆರು, ಶಿವಮೊಗ್ಗ ತಾಲೂಕಿನ ನಾಲ್ಕು, ಹೊಸನಗರದ ಮೂವರು, ಸೊರಬದ ಇಬ್ಬರು, ಶಿಕಾರಿಪುರದ ಒಬ್ಬರು, ಸಾಗರದ ಒಬ್ಬರನ್ನು ಬಿಡುಗಡೆ ಮಾಡಲಾಗಿದೆ ಎಂದು ಶಿವಮೊಗ್ಗ ಮೆಡಿಕಲ್ ಕಾಲೇಜು ನಿರ್ದೇಶಕ ಡಾ.ಗುರುಪಾದಪ್ಪ ತಿಳಿಸಿದ್ದಾರೆ.

78366848 1132549903773095 2447592550777749504 n.jpg? nc cat=111& nc sid=8024bb& nc ohc=Nz5wRY1W7M0AX8jwUUn& nc ht=scontent.fblr1 4

ತಾಲೂಕುವಾರು ತಂಡಗಳ ಬೀಳ್ಕೊಡುಗೆ

ಮೊದಲಿಗೆ ತೀರ್ಥಹಳ್ಳಿ ತಾಲೂಕಿನ ಆರು ಮಂದಿಯನ್ನು ಡಿಸ್ಚಾರ್ಜ್ ಮಾಡಿ, ಬಿಡುಗಡೆ ಮಾಡಲಾಯಿತು. ಆಸ್ಪತ್ರೆ ಸಿಬ್ಬಂದಿಗಳು ಇವರಿಗೆ ಬೀಳ್ಕೊಡುಗೆ ನೀಡಿದರು. ಕೆಲವು ಹೊತ್ತಿನ ಬಳಿಕ ಮತ್ತೊಂದು ತಾಲೂಕಿನ ಕೆಲವರನ್ನು ಬೀಳ್ಕೊಡಲಾಗುತ್ತದೆ. ಇವತ್ತು ಸಂಜೆ ವೇಳೆ ಹಂತ ಹಂತವಾಗಿ ಎಲ್ಲರನ್ನು ಬಿಡುಗಡೆ ಮಾಡಲಾಗುತ್ತದೆ.

ಎರಡು ರಿಪೋರ್ಟ್ ನೆಗೆಟಿವ್

ಸೋಂಕಿತರಿಗೆ ಚಿಕಿತ್ಸೆ ನೀಡಿ, ಎರಡು ಬಾರಿ ಕೋವಿಡ್ ಟೆಸ್ಟ್‍ಗೆ ಒಳಪಡಿಸಲಾಗಿದೆ. ಎರಡು ಬಾರಿಯೂ ವರದಿ ನೆಗೆಟಿವ್ ಬಂದ ಹಿನ್ನೆಲೆ 17 ಮಂದಿಯನ್ನು ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗದಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಸೋಂಕಿತರು ಗುಣಮುಖವಾಗಿ ಬಿಡುಗಡೆಯಾಗುತ್ತಿರುವುದು ಇದೇ ಮೊದಲು.

https://shivamoggalive.com/what-after-discharge/

ಒಂದೇ ವಾರದಲ್ಲಿ 24 ಮಂದಿ ಗುಣಮುಖ

ಶಿವಮೊಗ್ಗದ ಒಟ್ಟು ಸೋಂಕಿತರು 41. ಈ ಪೈಕಿ ಮೇ 25ರಂದು ನಾಲ್ಕು ಮಂದಿಯನ್ನು ಬಿಡುಗಡೆ ಮಾಡಲಾಗಿತ್ತು. ಮೇ 29ರಂದು ಮೂವರನ್ನು ಡಿಸ್ಚಾರ್ಜ್ ಮಾಡಲಾಗಿತ್ತು. ಈಗ ಮೂರನೇ ಹಂತದಲ್ಲಿ 17 ಮಂದಿ ಗುಣಮುಖವಾಗಿ, ಬಿಡುಗಡೆಯಾಗುತ್ತಿದ್ದಾರೆ. ಇದರಿಂದ ಕರೋನ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 17ಕ್ಕೆ ಇಳಿಕೆಯಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 31, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment