ಸೊರಬದ ತಿಮ್ಮಪ್ಪನಿಗೆ 20 ವರ್ಷ ಜೈಲು, 1.44 ಲಕ್ಷ ದಂಡ, ಈತನ ಅಪರಾಧವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಬಾಲಕರ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೊಡ್ ಮಾಡಿದ್ದ ಆರೋಪ ಸಾಬೀತಾದ ಹಿನ್ನೆಲೆ, ಆಪರಾಧಿಗೆ 20 ವರ್ಷ (20 years jail) ಜೈಲು ಶಿಕ್ಷೆ ಪ್ರಕಟಿಸಲಾಗಿದೆ.

Shimoga Nanjappa Hospital

ಸೊರಬ ತಾಲೂಕಿನ ತಿಮ್ಮಪ್ಪ (42) ಎಂಬಾತನಿಗೆ ಶಿಕ್ಷೆ ಆಗಿದೆ. ಅಪರಾಧ ಸಾಬೀತಾದ ಹಿನ್ನೆಲೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಇವತ್ತು ಶಿಕ್ಷೆ ಪ್ರಕಟಿಸಿದೆ.

ಏನಿದು ಪ್ರಕರಣ? (20 years jail)

ಬಾಲಕರ ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡುತ್ತಿರುವ ಕುರಿತು ಸೈಬರ್ ಟಿಪ್ ಲೈನ್’ನಿಂದ ದೂರು ಬಂದಿತ್ತು. ಈ ಹಿನ್ನೆಲೆ ಶಿವಮೊಗ್ಗ ಸೈಬರ್ ಕ್ರೈಮ್ ಠಾಣೆ ಪೊಲೀಸರು 2020ರ ಜನವರಿ 12ರಂದು ಸೊರಬದ ತಿಮ್ಮಪ್ಪನನ್ನು ಬಂಧಿಸಿದ್ದರು. ಆತನ ವಿರುದ್ಧ ಪೋಕ್ಸೊ ಮತ್ತು ಐಟಿ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದರು.

ಸೈಬರ್ ಕ್ರೈಮ್ ಠಾಣೆಯ ಆಗಿನ ಇನ್ಸ್ ಪೆಕ್ಟರ್ ಕೆ.ಟಿ.ಗುರುರಾಜ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.

20 ವರ್ಷ ಜೈಲು ಶಿಕ್ಷೆ (20 years jail)

ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಎಫ್.ಟಿ.ಎಸ್.ಸಿ (ಪೋಕ್ಸೋ) ನ್ಯಾಯಾಲಯದ ನ್ಯಾ. ಲತಾ ಅವರು ವಿಚಾರಣೆ ನಡೆಸಿದರು. ಅಪರಾಧ ಸಾಬೀತಾದ ಹಿನ್ನೆಲೆ ತಿಮ್ಮಪ್ಪಗೆ ಇವತ್ತು ಶಿಕ್ಷೆ ಪ್ರಕಟ ಮಾಡಿದ್ದಾರೆ.

ತಿಮ್ಮಪ್ಪಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1.44 ಲಕ್ಷ ರೂ. ದಂಡ ವಿಧಿಸಲಾಗಿದೆ. ದಂಡ ಕಟ್ಟಲು ವಿಫಲವಾದರೆ 3 ವರ್ಷ ಸಾದಾ ಶಿಕ್ಷೆ ವಿಧಿಸಲಾಗಿದೆ. ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದಲ್ಲಿ ನಾಗರ ಹಾವು ಹಿಡಿಯಲು ಹೋದಾಗ ಮಹಿಳೆಯರ ಮೈಮೇಲೆ ನಾಗ ದೇವತೆ ಪ್ರತ್ಯಕ್ಷ..!

RL jalappa academy

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 30, 2022

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

Leave a Comment