ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಸೆಪ್ಟೆಂಬರ್ 2021
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಇನ್ನು ಮೂರು ದಿನ ಮಳೆಯಾಗಲಿದೆ. ಸಂಜೆಯಿಂದ ಶಿವಮೊಗ್ಗ ನಗರದ ವಿವಿಧೆಡೆ ಕೆಲವು ನಿಮಿಷ ಮಳೆ ಸುರಿದಿದೆ.
ಮೂರು ದಿನ ನಿರಂತರ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ.
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದೆ. ಆದರೆ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಮಳೆಯಾಗಿದೆ. ಮೂರು ದಿನ ಮಳೆ ಮುಂದುವರೆಯುವ ಸಂಭವವಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200






