ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ರಾಜ್ಯಾದ್ಯಂತ ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು (SSLC exams) ಆರಂಭವಾಗಲಿವೆ. ಜಿಲ್ಲೆಯ 79 ಪರೀಕ್ಷಾ ಕೇಂದ್ರಗಳಲ್ಲಿ ಏಪ್ರಿಲ್ 4ರವರೆಗೆ ಪರೀಕ್ಷೆಗಳು ನಡೆಯಲಿವೆ.
ಜಿಲ್ಲೆಯಲ್ಲಿ ಒಟ್ಟು 23,888 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಒಟ್ಟು 79 ಪರೀಕ್ಷಾ ಕೇಂದ್ರಗಳನ್ನು ಗುರುತಿಸಿದ್ದು, 45 ಸರ್ಕಾರಿ, 24 ಅನುದಾನಿತ ಹಾಗೂ 15 ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಪರೀಕ್ಷಾ ಕೇಂದ್ರ ಇರಲಿದೆ. ಇದರಲ್ಲಿ ಎರಡು ಖಾಸಗಿ ಪರೀಕ್ಷಾ ಕೇಂದ್ರಗಳೂ ಸೇರಿವೆ.

ಇದನ್ನೂ ಓದಿ – ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು














