ಶಿವಮೊಗ್ಗ ಪೊಲೀಸರಿಂದ 21 ವಾಹನಗಳು ಬಹಿರಂಗ ಹರಾಜು, ದಿನಾಂಕ ಪ್ರಕಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಿಲ್ಲಾ ಪೊಲೀಸ್ ಠಾಣೆಯಲ್ಲಿ ವಾರಸುದಾರರಿಲ್ಲದ 21 ವಿವಿಧ ಮಾದರಿಯ ವಾಹನಗಳನ್ನು ನ.21 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಸಾಗರ ರಸ್ತೆಯಲ್ಲಿರುವ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಚೇರಿಯ ಆವರಣದಲ್ಲಿ ವಿಲೇವಾರಿ ಮಾಡಲಾಗುತ್ತಿದೆ. ಆಸಕ್ತರು ನಿಗದಿತ ಸಮಯದಲ್ಲಿ ಬಹಿರಂಗ ಹರಾಜು (Auction) ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಡಿಎಸ್‌ಪಿ ಡಿಎಆರ್ ಶಿವಮೊಗ್ಗ ದೂರವಾಣಿ ಸಂಖ್ಯೆ: 08182-261412 ನ್ನು ಸಂಪರ್ಕಿಸುವುದು.

ಇದನ್ನೂ ಓದಿ » ವಿದೇಶದಿಂದ ಮರಳಿದ್ದ ಯುವಕನಿಗೆ ಹೃದಯಾಘಾತ, ಸಾವು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 11, 2025

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

Leave a Comment