ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ನೇತೃತ್ವದಲ್ಲಿ ಸಾಹಿತ್ಯ ಹುಣ್ಣಿಮೆಯ 250ನೇ ತಿಂಗಳ ಕಾರ್ಯಕ್ರಮ ಜೂನ್ 10 ರಂದು ನಡೆಯಲಿದೆ (musical event).
ಇದನ್ನೂ ಓದಿ : ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ
ಈ ಹುಣ್ಣಿಮೆ ಸಂಭ್ರಮದಲ್ಲಿ ನಗರದ ಎಲ್ಲಾ ಗಾಯಕರನ್ನು ಒಂದೆಡೆ ಸೇರಿಸುವ ಪ್ರಯತ್ನ ಮಾಡಲಾಗುತ್ತಿದೆ. 50 ಜನರ 5 ತಂಡಗಳು ಎಂಬಂತೆ, 250 ಗಾಯಕರಿಂದ ಭಕ್ತಿಗೀತೆ, ಭಾವಗೀತೆ, ಜನಪದ ಗೀತೆಗಳ ಗಾಯನ ಕಾರ್ಯಕ್ರಮ ಏರ್ಪಡಿಸಲಾಗುತ್ತಿದೆ. ಆಸಕ್ತರು ಡಿ. ಮಂಜುನಾಥ, ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಆರ್ಟಿಒ ರಸ್ತೆ, ಶಿವಮೊಗ್ಗ, ಮೊ.ಸಂ: 9449552795 ಇವರನ್ನು ಸಂಪರ್ಕಿಸಲು ಕೋರಿದೆ.
ಇದನ್ನೂ ಓದಿ : ನಗರಸಭೆ ಸಿಬ್ಬಂದಿ ಎಂದು ನಂಬಿಸಿ ₹11.62 ಲಕ್ಷದ ಚಿನ್ನಾಭರಣ ಕಳವು, ಹೇಗಾಯ್ತು ಘಟನೆ?

LATEST NEWS
- ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

- ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

- ಹೊಸನಗರ ಕ್ಷೇತ್ರಕ್ಕಾಗಿ ಪಾದಯಾತ್ರೆ? ಹೇಗಿತ್ತು ಮೊದಲ ದಿನ? ಯಾರೆಲ್ಲ ಇದ್ದರು?

- ಭದ್ರಾವತಿಯಲ್ಲಿ 13 ವರ್ಷಗಳ ಬಳಿಕ ಆರೋಪಿ ಪತ್ತೆ, ಏನಿದು ಕೇಸ್?

- ATMನಲ್ಲಿ ಹಣ ಡ್ರಾ ಮಾಡುವಾಗ ಹುಷಾರ್, ಅನವಟ್ಟಿಯಲ್ಲಿ ದಾಖಲಾಯ್ತು ಕೇಸ್, ಏನಿದು?

About The Editor
ನಿತಿನ್ ಆರ್.ಕೈದೊಟ್ಲು










