SHIVAMOGGA LIVE NEWS |6 JANUARY 2023
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ಜಿಲ್ಲೆಯಲ್ಲಿ ಈವರೆಗು ಮೂವರಿಗೆ ಕೊರೋನ ಪಾಸಿಟಿವ್ (corona) ಬಂದಿದೆ. ಆದರೆ ಯಾರಲ್ಲಿಯು ರೂಪಾಂತರಿ ಕೊರೋನ ಕಂಡು ಬಂದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಮತದಾರರ ಪಟ್ಟಿ ಪ್ರಕಟ, ಒಟ್ಟು ಮತದಾರರೆಷ್ಟು? ನಿಮ್ಮ ಹೆಸರು ಚೆಕ್ ಮಾಡೋದು ಹೇಗೆ?
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು, ಜಿಲ್ಲೆಯಲ್ಲಿ ಈವರೆಗು ಮೂವರಿಗೆ ಕೋವಿಡ್ (corona) ಸೋಂಕು ತಗುಲಿದೆ. ಅವರನ್ನು ಐಸೊಲೇಷನ್ ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಯಾರಲ್ಲಿಯು ರೂಪಾಂತರಿ ಕೋವಿಡ್ ಕಂಡು ಬಂದಿಲ್ಲ ಎಂದು ತಿಳಿಸಿದರು.

LATEST NEWS
- ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್, 19 ಅಕೌಂಟ್, 25 ATM ಕಾರ್ಡ್, ₹55 ಕೋಟಿ ನಷ್ಟ, ಏನಿದು ಕೇಸ್?

- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

About The Editor
ನಿತಿನ್ ಆರ್.ಕೈದೊಟ್ಲು


CLICK & JOIN – OUR WHATSAPP GROUP



