ಶಿವಮೊಗ್ಗ: ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಿರುವ ವಾರಸುದಾರರು ಪತ್ತೆಯಾಗದ 39 ದ್ವಿಚಕ್ರ ವಾಹನಗಳನ್ನು ಹರಾಜು (Auction) ಮಾಡಲಾಗುತ್ತಿದೆ. ಜೂನ್ 16 ರಂದು ಬೆಳಗ್ಗೆ 9ಕ್ಕೆ ದೊಡ್ಡಪೇಟೆ ಪೊಲೀಸ್ ಠಾಣೆಯ ಆವರಣದಲ್ಲಿ ಯಾಥಾಸ್ಥಿತಿಯಲ್ಲಿ ಬಹಿರಂಗ ಹರಾಜು ಮಾಡಲಾಗುವುದು. ಆಸಕ್ತರು ನಿಗದಿತ ಅವಧಿಯಲ್ಲಿ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ದೊಡ್ಡಪೇಟೆ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ಶಿವಮೊಗ್ಗದಲ್ಲಿ ವಿಜಯೇಂದ್ರ, ‘ಕಾಲ್ತುಳಿತವಾಗಿದ್ರು CM ದೋಸೆ ತಿನ್ನುತ್ತಿದ್ದರು, DCM ಕಪ್ ಹಿಡಿದು ಓಡಲು ರೆಡಿಯಾಗಿದ್ದರುʼ

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು







