ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ (Airport) ನ್ಯಾವಿಗೇಷನ್ ಉಪಕರಣ ಡಿವಿಓರ್ ಅಳವಡಿಕೆಗೆ ರಾಜ್ಯ ಸರ್ಕಾರ ಅನುದಾನ ಬಿಡುಗಡೆಗೆ ಒಪ್ಪಿಗೆ ಸೂಚಿಸಿದೆ. ₹6.50 ಕೋಟಿ ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ಲಭಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಈ ಸಂಬಂಧ ಸಚಿವ ಮಧು ಬಂಗಾರಪ್ಪ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಮಾಹಿತಿ ಪ್ರಕಟಿಸಿದ್ದಾರೆ. ಇದರ ವಿವರ ಇಲ್ಲಿದೆ.
ನೈಟ್ ಲ್ಯಾಂಡಿಂಗ್‌ಗೆ ಅನುಕೂಲವಾಗುವ ನ್ಯಾವಿಗೇಷನ್ ಉಪಕರಣ ತರಿಸಲಾಗಿದೆ. ಆದರು ರಾಜ್ಯ ಸರ್ಕಾರ ಅಳವಡಿಕೆಗೆ ಆಸಕ್ತಿ ತೋರಿಸಿಲ್ಲ ಎಂದು ಕಳೆದ ವಾರ ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದ್ದರು. ಇದಕ್ಕೆ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದರು. ಇದರ ಬೆನ್ನಿಗೆ ಸಚಿವ ಮಧು ಬಂಗಾರಪ್ಪ ಕಾಮಗಾರಿಗೆ ಹಣ ಬಿಡುಗಡೆ ಕುರಿತು ಮಾಹಿತಿ ಹಂಚಕೊಂಡಿದ್ದು, ವಿಮಾನ ಪ್ರಯಾಣಿಕರಿಗೆ ತುಸು ನೆಮ್ಮದಿ ನೀಡಿದೆ.
ಇದನ್ನೂ ಓದಿ » ಶಿವಮೊಗ್ಗದಿಂದ ಮಣಿಪಾಲಕ್ಕೆ ಜೀರೋ ಟ್ರಾಫಿಕ್‌ನಲ್ಲಿ ತೀರ್ಥಹಳ್ಳಿಯ ಯುವಕನ ರವಾನೆ
state government to release 6 core for Shimoga Airport
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





