SHIVAMOGGA LIVE NEWS | 2 OCTOBER 2023
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
SHIMOGA : ರಾಗಿಗುಡ್ಡದಲ್ಲಿ ಕಲ್ಲು ತೂರಾಟ (Stone Pelting) ಪ್ರಕರಣ ಸಂಬಂಧ 60 ಮಂದಿಯನ್ನು ಬಂಧಿಸಲಾಗಿದ್ದು, 24 ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ವಾಟ್ಸಪ್ ಮೂಲಕ ಮಾಹಿತಿ ನೀಡಿರುವ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಘಟನೆಯಲ್ಲಿ ಒಂದು ಕಾರು, ಆಟೋ, ಎರಡು ಬೈಕುಗಳಿಗೆ ಹಾನಿಯಾಗಿದೆ. 7 ಮನೆಗಳ ಮೇಲೆ ಕಲ್ಲು ತೂರಾಟವಾಗಿತ್ತು. ಅರ್ಧ ಗಂಟೆಯಲ್ಲಿ ಪರಿಸ್ಥಿತಿ ಶಾಂತವಾಗಿದೆ. ಶಿವಮೊಗ್ಗ ನಗರದ ಉಳಿದ ಯಾವ ಭಾಗದಲ್ಲಿಯು ಸಮಸ್ಯೆಯಾಗಿಲ್ಲ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಗಾಂಧಿ ಬಜಾರ್ ವ್ಯಾಪಾರಿಗಳದ್ದು ‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು’ ಸ್ಥಿತಿ
ಸದ್ಯ ಶಿವಮೊಗ್ಗದಲ್ಲಿ ಪರಿಸ್ಥಿತಿ ಶಾಂತವಾಗಿದೆ. ಯಾವುದೆ ಧಗ ಧಗ, ಕೊತ ಕೊತ ಇಲ್ಲ. ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅತ್ಯವಿಲ್ಲ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಕಾವು, ವಾಸ್ತವದಲ್ಲಿ ಹೇಗಿದೆ ಗೊತ್ತಾ ನಮ್ಮೂರು?
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






