ಶಿವಮೊಗ್ಗ ಹಾಲು ಒಕ್ಕೂಟ, 14 ನಿರ್ದೇಶಕರ ಹುದ್ದೆಗೆ, 62 ನಾಮಪತ್ರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA, 7 AUGUST 2024 : ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಶಿಮುಲ್) ಆಡಳಿತ ಮಂಡಳಿ ಚುನಾವಣೆಗೆ ಮಂಗಳವಾರ 7 ನಾಮಪತ್ರ (Nomination) ಸಲ್ಲಿಕೆಯಾಗಿದೆ. ಇದರೊಂದಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯವಾಗಿದೆ.‌

ಈ ಬಾರಿ ಚುನಾವಣೆಗೆ ಒಟ್ಟು 62 ನಾಮಪತ್ರಗಳು ಸಲ್ಲಿಕೆಯಾಗಿವೆ. ಇದರಲ್ಲಿ ಕೆಲವರು ಒಂದಕ್ಕಿಂತಲು ಹೆಚ್ಚು ನಾಮಪತ್ರ ಸಲ್ಲಿಸಿರುವುದೂ ಸೇರಿವೆ. ಆ.7ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಆ ಬಳಿಕ ನಾಮಪತ್ರ ಸಲ್ಲಿಸಿದವರ ನಿಖರ ಸಂಖ್ಯೆ ಗೊತ್ತಾಗಲಿದೆ. ನಾಮಪತ್ರ ಹಿಂಪಡೆಯಲು ಆ.8 ಕೊನೆಯ ದಿನ. ಅಂದು ಸಂಜೆ ಶಿಮುಲ್‌ ಚುನಾವಣೆ ಕಣ ಅಂತಿಮಗೊಳ್ಳಲಿದೆ. ಒಟ್ಟು 14 ನಿರ್ದೇಶಕರ ಸ್ಥಾನಕ್ಕೆ ಆ.14ರಂದ ಮತದಾನ ನಿಗದಿಯಾಗಿದೆ.

ಇದನ್ನೂ ಓದಿ ⇓

ಶಿವಮೊಗ್ಗದ ತಾಲೂಕಿನ ವಿವಿಧೆಡೆ ನಾಳೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವ್ಯತ್ಯಯವಾಗಲಿದೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 7, 2024

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

Leave a Comment