ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 15 NOVEMBER 2023
SHIMOGA : ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ, ರಾಜ್ಯ ಸರ್ಕಾರದ ರೈತ ವಿರೋಧಿ ಕೃಷಿ ಕಾಯ್ದೆಗಳ ರದ್ದುಗೊಳಿಸಬೇಕು. ಪರ್ಯಾಯ ನೀತಿಗಳನ್ನು ರೂಪಿಸುವಂತೆ ಆಗ್ರಹಿಸಿ 72 ಗಂಟೆಯ ಮಹಾಧರಣಿ (Maha Darani) ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ತಿಳಿಸಿದರು.
ಪ್ರೆಸ್ ಟ್ರಸ್ಟ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಆರ್.ಬಸವರಾಜಪ್ಪ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಮುಂದೆ ಹಕ್ಕೊತ್ತಾಯ ಮಂಡಿಸಲಾಗುತ್ತದೆ. ಕಾರ್ಮಿಕ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಈ ಮಹಾಧರಣಿಯಲ್ಲಿ ಭಾಗವಹಿಸಲಿವೆ. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ 72 ಗಂಟೆಯ ಮಹಾಧರಣಿ ನಡೆಯಲಿದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರದ ಮುಂದೆ 15 ಹಕ್ಕೊತ್ತಾಯ, ರಾಜ್ಯ ಸರ್ಕಾರದ ಮುಂದೆ 8 ಹಕ್ಕೊತ್ತಾಯ ಮಂಡಿಸಲಾಗತ್ತಿದೆ.
ಪತ್ರಿಕಾಗೋಷ್ಠಿಯಲ್ಲಿ ಕಸೆಟ್ಟಿ ರುದ್ರೇಶ್, ಕೆ.ರಾಘವೇಂದ್ರ, ಹಿಟ್ಟೂರು ರಾಜು, ಸಿ.ಚಂದ್ರಪ್ಪ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ವಾಟ್ಸಪ್ನಲ್ಲಿ ಡೇಟ್ ವೈರಲ್, ದೇಗುಲ ಸಮಿತಿ ಹೇಳಿದ್ದೆ ಬೇರೆ
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















