ಶಿವಮೊಗ್ಗ ಸಿಟಿಯಲ್ಲಿ ಸಾವಿರ ಸಾವಿರ ಸೆಟ್‌ ದೋಸೆ ಹಂಚಿದ ಭಕ್ತರು, ಕಾರಣವೇನು?

 ಶಿವಮೊಗ್ಗ  LIVE 

ಶಿವಮೊಗ್ಗ: ಶ್ರೀ ದುರ್ಗ ಸಪ್ತಶತಿ ಋಷಿಪ್ರಜ್ಞಾ ಆಂದೋಲನದ ವತಿಯಿಂದ ಶಿವಮೊಗ್ಗ ನಗರದಲ್ಲಿ 7500ಕ್ಕು ಹೆಚ್ಚು ಸೆಟ್ ದೋಸೆ (Set Dosas) ವಿತರಿಸಲಾಯಿತು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಡಿ.28ರಿಂದ ಸರಳ ತಂತ್ರಗಳು, ಕ್ರಿಯಾಯೋಗ ಶಿಬಿರ, ನೋಂದಣಿ ಅರಂಭ

ಸಖರಾಯಪಟ್ಟಣದ ಶ್ರೀ ಗುರುನಾಥ ವರ್ಧಂತಿ ಮಹೋತ್ಸವದ ಅಂಗವಾಗಿ ಭಕ್ತರು 7500 ಸೆಟ್ ದೋಸೆ ವಿತರಣೆ ಮಾಡಿದರು. ಮೆಗ್ಗಾನ್‌ ಆಸ್ಪತ್ರೆ, ಎಪಿಎಂಸಿ, ವಿವಿಧ ವೃದ್ಧಾಶ್ರಮ, ಸರ್ಕಾರಿ ಮತ್ತು ಖಾಸಗಿ ಬಸ್‌ ನಿಲ್ದಾಣ ಸೇರಿ ಹಲವೆಡೆ ದೋಸೆ ವಿತರಣೆ ಮಾಡಲಾಯಿತು.

ಇದನ್ನೂ ಓದಿ » ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಯ ದಿನಾಂಕ ಪ್ರಕಟ, ಯಾವ್ಯಾವ ದಿನ ಏನೇನು ನಡೆಯಲಿದೆ?

ಸುಮಾರು ನೂರು ಭಕ್ತರು ಗುರು ಭಿಕ್ಷೆ ಬೇಡಿ ಅಕ್ಕಿ ಮತ್ತು ಇತರೆ ದವಸ ಸಂಗ್ರಹಿಸಿದ್ದರು. ದೋಸೆ ಸಿದ್ಧಪಡಿಸಿ, ಅವುಗಳನ್ನು ಪ್ಯಾಕ್ ಮಾಡಿ ವಿತರಣೆ ವಿತರಣೆ ಮಾಡಿದರು. ವರ್ಧಂತಿ ಅಂಗವಾಗಿ ಶಿವಮೊಗ್ಗದ ಗಾಂಧಿ ಬಜಾರ್ ತುಳಜಾ ಭವಾನಿ ದೇವಸ್ಥಾನದಲ್ಲಿ ಇಂದು ಶ್ರೀ ಗುರುನಾಥರಿಗೆ ಆರತಿ, ದೀಪಪೂಜೆ, ಪುಷ್ಪಾರ್ಚನೆ ನೆರವೇರಿಸಲಾಗುತ್ತದೆ. ಇದರ ವಿಡಿಯೋ ಇಲ್ಲಿದೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment