ಶಿವಮೊಗ್ಗ: ಶ್ರೀ ದುರ್ಗ ಸಪ್ತಶತಿ ಋಷಿಪ್ರಜ್ಞಾ ಆಂದೋಲನದ ವತಿಯಿಂದ ಶಿವಮೊಗ್ಗ ನಗರದಲ್ಲಿ 7500ಕ್ಕು ಹೆಚ್ಚು ಸೆಟ್ ದೋಸೆ (Set Dosas) ವಿತರಿಸಲಾಯಿತು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ಶಿವಮೊಗ್ಗದಲ್ಲಿ ಡಿ.28ರಿಂದ ಸರಳ ತಂತ್ರಗಳು, ಕ್ರಿಯಾಯೋಗ ಶಿಬಿರ, ನೋಂದಣಿ ಅರಂಭ
ಸಖರಾಯಪಟ್ಟಣದ ಶ್ರೀ ಗುರುನಾಥ ವರ್ಧಂತಿ ಮಹೋತ್ಸವದ ಅಂಗವಾಗಿ ಭಕ್ತರು 7500 ಸೆಟ್ ದೋಸೆ ವಿತರಣೆ ಮಾಡಿದರು. ಮೆಗ್ಗಾನ್ ಆಸ್ಪತ್ರೆ, ಎಪಿಎಂಸಿ, ವಿವಿಧ ವೃದ್ಧಾಶ್ರಮ, ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣ ಸೇರಿ ಹಲವೆಡೆ ದೋಸೆ ವಿತರಣೆ ಮಾಡಲಾಯಿತು.
ಇದನ್ನೂ ಓದಿ » ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಯ ದಿನಾಂಕ ಪ್ರಕಟ, ಯಾವ್ಯಾವ ದಿನ ಏನೇನು ನಡೆಯಲಿದೆ?
ಸುಮಾರು ನೂರು ಭಕ್ತರು ಗುರು ಭಿಕ್ಷೆ ಬೇಡಿ ಅಕ್ಕಿ ಮತ್ತು ಇತರೆ ದವಸ ಸಂಗ್ರಹಿಸಿದ್ದರು. ದೋಸೆ ಸಿದ್ಧಪಡಿಸಿ, ಅವುಗಳನ್ನು ಪ್ಯಾಕ್ ಮಾಡಿ ವಿತರಣೆ ವಿತರಣೆ ಮಾಡಿದರು. ವರ್ಧಂತಿ ಅಂಗವಾಗಿ ಶಿವಮೊಗ್ಗದ ಗಾಂಧಿ ಬಜಾರ್ ತುಳಜಾ ಭವಾನಿ ದೇವಸ್ಥಾನದಲ್ಲಿ ಇಂದು ಶ್ರೀ ಗುರುನಾಥರಿಗೆ ಆರತಿ, ದೀಪಪೂಜೆ, ಪುಷ್ಪಾರ್ಚನೆ ನೆರವೇರಿಸಲಾಗುತ್ತದೆ. ಇದರ ವಿಡಿಯೋ ಇಲ್ಲಿದೆ.
LATEST NEWS
- ಶಿವಮೊಗ್ಗಕ್ಕೆ ಡಿಜಿಪಿ ಅಲೋಕ್ ಕುಮಾರ್, ಕೇಂದ್ರ ಕಾರಾಗೃಹಕ್ಕೆ ಭೇಟಿ

- ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿದ ವ್ಯಕ್ತಿ ಸಾವು, ಎರಡು ಭಾಗವಾದ ದೇಹ

- ಒಂದು ಮೆಸೇಜ್, ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ₹6.50 ಲಕ್ಷ ಮಾಯ, ಏನಿತ್ತು ಮೆಸೇಜ್ನಲ್ಲಿ?

- ಸಂಸದ ರಾಘವೇಂದ್ರ ಕಾರಿಗೆ ಮತ್ತೊಂದು ಕಾರು ಡಿಕ್ಕಿ, ಆಗಿದ್ದೇನು?

- ಅರಬಿಳಚಿ ದುರಂತ, ಭದ್ರಾ ನಾಲೆಯಲ್ಲಿ ಎರಡನೇ ಮೃತದೇಹ ಪತ್ತೆ

About The Editor
ನಿತಿನ್ ಆರ್.ಕೈದೊಟ್ಲು






