ಶಿವಮೊಗ್ಗದ ಆಟೋ ಚಾಲಕರಿಗೆ ಪೊಲೀಸರಿಂದ 8 ಖಡಕ್ ಸೂಚನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 2 NOVEMBER 2022

SHIMOGA | ಪೊಲೀಸ್ ಇಲಾಖೆ ವತಿಯಿಂದ ನಗರದ ಆಟೋ ಚಾಲಕರ ಸಭೆ ನಡೆಸಿ, ಕುಂದು ಕೊರತೆ ಆಲಿಸಲಾಯಿತು. ಆ ಬಳಿಕ ಆಟೋ ಚಾಲಕರಿಗೆ ಎಂಟು ಸೂಚನೆ (8 instructions) ನೀಡಲಾಯಿತು.

Shimoga Nanjappa Hospital

ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಸಭೆ ನಡೆಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 8 ಸೂಚನೆ ನೀಡಲಾಗಿದೆ. ಹೆಚ್ಚುವರಿ ರಕ್ಷಣಾಧಿಕಾರಿ, ಡಿವೈಎಸ್ ಪಿ, ಸಾರಿಗೆ ಇಲಾಖೆ ಅಧಿಕಾರಿಗಳು, ಸಂಚಾರಿ ಠಾಣೆ ಸೇರಿದಂತೆ ನಗರದ ವಿವಿಧ ಠಾಣೆಯ ಇನ್ಸ್ ಪೆಕ್ಟರ್ ಗಳು, ಸಿಬ್ಬಂದಿ ಸಭೆಯಲ್ಲಿದ್ದರು.

(8 instructions)

ಆಟೋ ಚಾಲಕರಿಗೆ 8 ಸೂಚನೆಗಳೇನು?

ಸೂಚನೆ 1 – ಕನಿಷ್ಠ ದರ ನಿಗದಿಪಡಿಸಿದ ಬಳಿಕ ಎಲ್ಲಾ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಿಕೊಳ್ಳಬೇಕು.

ಸೂಚನೆ 2 – ಆಟೋ ಚಾಲಕರು ಸಾರ್ವಜನಿಕರೊಂದಿಗೆ ಸೌಜನ್ಯ ರೀತಿಯಲ್ಲಿ ವರ್ತಿಸಬೇಕು.

ಸೂಚನೆ 3 – ಆಟೋ ಚಾಲನೆ ವೇಳೆ ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕು.

Auto Drivers Meeting Mithun Kumar IPS

ಸೂಚನೆ 4 – ಪೊಲೀಸ್ ಇಲಾಖೆ ವತಿಯಿಂದ ಎಲ್ಲಾ ಆಟೋಗಳಲ್ಲಿ ಚಾಲಕರ ಮಾಹಿತಿ ಮತ್ತು ಕ್ಯೂ ಆರ್ ಕೋಡ್  ಹೊಂದಿರುವ ಡಿಸ್ ಪ್ಲೇ ಕಾರ್ಡ್ ಉಚಿತವಾಗಿ ವಿತರಣೆ ಮಾಡಲಾಗುತ್ತದೆ. ಡಿಸ್ ಪ್ಲೇ ಕಾರ್ಡ್ ಅನ್ನು ಎಲ್ಲಾ ಆಟೋ ಗಳಲ್ಲಿ ಅಳವಡಿಸಿಕೊಳ್ಳುವುದು ಕಡ್ಡಾಯ.

ಸೂಚನೆ 5 – ಆಟೋ ಚಾಲಕರು ನೀಡುವ ದಾಖಲಾತಿ ಪರಿಶೀಲಿಸಿ ಪ್ರತೀ ಆಟೋಗೆ SMG ನಂಬರ್‌ ನೀಡಲಾಗುವುದು. ನಂತರ SMG ನಂಬರ್ ಇರುವ ಸ್ಟಿಕ್ಕರ್‌ ಗಳನ್ನು ಪ್ರತೀ ಆಟೋ ಚಾಲಕರು ತಮ್ಮ ತಮ್ಮ ಆಟೋ ಗಳಲ್ಲಿ, ಕಾಣುವ ರೀತಿಯಲ್ಲಿ ಅಂಟಿಸಿಕೊಳ್ಳಬೇಕು.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದಲ್ಲಿ ಆಟೋ ಪ್ರಯಾಣ ದರ ಹೆಚ್ಚಳಕ್ಕೆ ನಿರ್ಧಾರ, ಮೀಟರ್ ಬಳಕೆ ಕಡ್ಡಾಯಕ್ಕೆ ಗಡುವು ಫಿಕ್ಸ್

ಸೂಚನೆ 6 – KSRTC ಬಸ್‌ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣ ಬಳಿ ಸಾರ್ವಜನಿಕರಿಂದ ಆಟೋ ಚಾಲಕರ ಮೇಲೆ ದೂರುಗಳು ಬರುತ್ತಿವೆ. ಇದೇ ರೀತಿ ದೂರುಗಳು ಪುನರಾವರ್ತಿತವಾದಲ್ಲಿ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ.

Auto Drivers Meeting Mithun Kumar IPS

ಸೂಚನೆ 7 – ಆಟೋ ಚಾಲಕರು ಕಡ್ಡಾಯವಾಗಿ ಸಂಚಾರ ನಿಯಮ ಪಾಲನೆ ಮಾಡಬೇಕು.

ಸೂಚನೆ 8 – ಆಟೋಗಳನ್ನು ಆಟೋ ನಿಲ್ದಾಣ ವಲ್ಲದೇ ಬೇರೆ ಸ್ಥಳಗಳಲ್ಲಿ ನಿಲುಗಡೆ ಮಾಡುವಂತಿಲ್ಲ. ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳುವಲಾಗುತ್ತದೆ.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಸರ್ಕಾರಿ ವಾಹನದಲ್ಲಿ ನಕಲಿ ಅಧಿಕಾರಿ, ಕಂಡ ಕಂಡ ಅಂಗಡಿ ಮೇಲೆ ನಡೆಸಿದನಾ ದಾಳಿ?

ADVERTISEMENT (8 instructions)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 2, 2022

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment