| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ: ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಕಾರೊಂದಕ್ಕೆ (Car) ₹88,500 ದಂಡ ವಿಧಿಸಲಾಗಿದೆ. ರಿಯಾಯಿತಿ ದರದ ಅವಕಾಶ ಪಡೆದ ಕಾರು ಚಾಲಕ ಈಗ ಅರ್ಧ ಮೊತ್ತದ ದಂಡ ಪಾವತಿಸಿದ್ದಾರೆ.
ಶಿವಮೊಗ್ಗ ನೋಂದಣಿಯ ಕಾರೊಂದರ ವಿರುದ್ಧ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ 44 ಪ್ರಕರಣಗಳಿದ್ದವು. ಒಟ್ಟು ₹88,500 ದಂಡ ಪಾವತಿಸಬೇಕಿತ್ತು. ಸರ್ಕಾರ ಘೋಷಿಸಿರುವ ರಿಯಾಯಿತಿ ದರದ ಅವಕಾಶ ಪಡೆದ ಕಾರು ಮಾಲೀಕ ₹44,250 ದಂಡ ಪಾವತಿಸಿದ್ದಾರೆ. ಸಿಗ್ನಲ್ ಜಂಪ್, ಅತಿ ವೇಗದ ಚಾಲನೆ, ಕಾರು ಚಾಲನೆ ವೇಳೆ ಮೊಬೈಲ್ ಬಳಕೆ ಸೇರಿದಂತೆ ನಾನಾ ಪ್ರಕರಣಗಳು ಇದ್ದವು.
ಇದನ್ನೂ ಓದಿ » ತೀರ್ಥಹಳ್ಳಿಯ ವ್ಯಕ್ತಿಗೆ 20 ವರ್ಷ ಜೈಲು, ₹75,000 ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಏನಿದು ಪ್ರಕರಣ?
![]()
traffic fine for Car
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
![]()