ಶಿವಮೊಗ್ಗದ ಅಮೀರ್ ಅಹಮದ್ ಸರ್ಕಲ್ ಈಗ ಖಾಕಿ ಕೋಟೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 MAY 2021

ಶಿವಮೊಗ್ಗದ ಅಮೀರ್ ಅಹಮದ್ ಸರ್ಕಲ್‍ ಖಾಕಿ ಭದ್ರಕೋಟೆಯಾಗಿದೆ. ನಾಲ್ಕು ದಿಕ್ಕಿಗೂ ಬ್ಯಾರಿಕೇಡ್ ಹಾಕಲಾಗಿದೆ. ಯಾವುದೆ ವಾಹನಗಳು ಈ ಸರ್ಕಲ್‍ನಲ್ಲಿ ಹಾದು ಹೋಗಲು ಅವಕಾಶವಿಲ್ಲ.

ಕರ್ಫ್ಯೂ ಇದ್ದರೂ ಅನಗತ್ಯ ಓಡಾಡುವವರಿಗೆ ಕಡಿವಾಣ ಹಾಕಲು ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಬಿ.ಹೆಚ್.ರಸ್ತೆ, ನೆಹರೂ ರೋಡ್, ಓ.ಟಿ.ರಸ್ತೆ ಕಡೆಯಿಂದ ಓಡುವವರು ಈ ಸರ್ಕಲ್‍ ಮೂಲಕವೆ ಸಂಚರಿಸಬೇಕಾಗುತ್ತದೆ.

ಬ್ಯಾರಿಕೇಡ್ ಹಾಕಿರುವುದರಿಂದ ಅಮೀರ್ ಅಹಮದ್ ಸರ್ಕಲ್‍ ಕಡೆಯಿಂದ ಸಂಚರಿಸಲು ಯಾರಿಗೂ ಅವಕಾಶವಿಲ್ಲ. ಸೈನ್ಸ್ ಮೈದಾನದ ಕಡೆಯಿಂದ ಬರುವವರು ಬಸ್ ನಿಲ್ದಾಣದ ಕಡೆಯಿಂದ ನೇರವಾಗಿ ಸಂಚರಿಸಲು ಅವಕಾಶವಿಲ್ಲ. ವೀರಭದ್ರ ಟಾಕೀಸ್‍ , ಡಿವಿಎಸ್‍ ಸರ್ಕಲ್, ಗೋಪಿ ಸರ್ಕಲ್ ಮೂಲಕ ಸುತ್ತಿ ಬಳಸಿ ಸಂಚರಿಸಬೇಕು.

ತುರ್ತು ಸೇವೆಗಳಾದ ಆಂಬುಲೆನ್ಸ್, ಪೊಲೀಸ್, ಅಗ್ನಿಶಾಮಕ ವಾಹನಗಳಿಗೆ ಮಾತ್ರ ಸರ್ಕಲ್ ಮೂಲಕ ಹಾದು ಹೋಗಲು ಅವಕಾಶವಿದೆ. ಸುತ್ತಿ ಬಳಸಿ ಓಡಾಡುವುದರಿಂದ ತುರ್ತು ಅಗತ್ಯವಿದ್ದವರಷ್ಟೆ ರಸ್ತೆಗಿಳಿಯುತ್ತಾರೆ. ಅಲ್ಲದೆ ಪ್ರತಿ ಸರ್ಕಲ್‍, ರಸ್ತೆಯಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿರುವುದರಿಂದ ಅನಗತ್ಯ ಸುತ್ತಾಡುವವರಿಗೆ ಬ್ರೇಕ್ ಬೀಳಲಿದೆ ಅನ್ನುವುದು ಪೊಲೀಸರ ಲೆಕ್ಕಾಚಾರ.

Covid 19 Vaccination Kan poster 1 1

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 1, 2021

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಭೇಟಿ ನೀಡ್ತಾರೆ ಗಣತಿದಾರರು, ಏನೇನು ಮಾಹಿತಿ ಕೊಡಬೇಕು?

ಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಭೇಟಿ ನೀಡ್ತಾರೆ ಗಣತಿದಾರರು, ಏನೇನು ಮಾಹಿತಿ ಕೊಡಬೇಕು?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

Leave a Comment