ಸಂಸದರ ಅಮಾನತು, ಆಮ್ ಆದ್ಮಿ ಪಾರ್ಟಿ ಆಕ್ರೋಶ, ರಾಷ್ಟ್ರಪತಿಗೆ ಮನವಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

119909669 961055577707686 682068807956211504 n.jpg? nc cat=103& nc sid=8024bb& nc ohc=Fu OV qGO6UAX Phl Y& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟಂಬರ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕೃಷಿ ಮಸೂದೆಗಳನ್ನು ವಿರೋಧಿಸಿದ ಸಂಸದರನ್ನು ಸಂಸತ್‌ನಿಂದ ಅಮಾನತು ಗೊಳಿಸಿರುವುದನ್ನು ವಿರೋಧಿಸಿ ಅಮ್ ಆದ್ಮಿ ಪಾರ್ಟಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿತು.

119060214 954258745054036 6933822829653446782 o.jpg? nc cat=105& nc sid=110474& nc ohc=XxkfaKGqL3MAX JHRqz& nc ht=scontent.fixe1 1

ರಾಜ್ಯಸಭೆಯಲ್ಲಿ ರೈತರಿಗೆ ಸಂಬಂಧಿಸಿದ ಕೃಷಿ ಮಸೂದೆಗಳನ್ನು ಅಸಂವಿಧಾನಿಕ ರೀತಿಯಲ್ಲಿ ಅಂಗೀಕರಿಸಿರುವುದು ಸರಿಯಲ್ಲ. ಇದನ್ನು ಪ್ರಶ್ನೆ ಮಾಡಿದ ಅಮ್‌ಆದ್ಮಿ ಪಕ್ಷದ ಸಂಸದರಾದ ಸಂಜಯ್ ಸಿಂಗ್ ಸೇರಿ ೮ ಸದಸ್ಯರನ್ನು ಸಂಸತ್ ನಿಂದ ಒಂದು ವಾರ ಅಮಾನತುಗೊಳಿಸಿರುವುದು ಒಳ್ಳೆಯ ನಡೆಯಲ್ಲ. ಇದು ವಿರೋಧಿಗಳ ಬಾಯಿ ಮುಚ್ಚಿಸುವ ಸರ್ಕಾರದ ಸರ್ವಾಧಿಕಾರಿ ವರ್ತನೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ಈ ಸಂದರ್ಭದಲ್ಲಿ ಅಮ್‌ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಹೆಚ್.ರವಿಕುಮಾರ್, ದಿನೇಶ್ ಕಾಂತ, ಸುರೇಶ್ ಬಿ.ಕೋಟೇಕರ್ ಸೇರಿದಂತೆ ಹಲವರಿದ್ದರು.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment