SHIMOGA | ಎಫ್‌ಡಿಎ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್, ಉನ್ನತ ತನಿಖೆಗೆ ಒತ್ತಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 JANUARY 2021

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‍ಸಿ) ನಡೆಸುವ ಎಫ್‍ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವನ್ನು ಸರ್ಕಾರ ಉತನ್ನ ತನಿಖೆ ನಡೆಸಬೇಕು ಎಂದು ಎಬಿವಿಪಿ ಸಂಘಟನೆ ಆಗ್ರಹಿಸಿದೆ.

ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು, ಎಫ್‍ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ ತೊಡಗಿರುವವರ ವಿರುದ್ಧ ಕಠಿಣ ಶಿಕ್ಷೆಯಾಗಬೇಕು. ಆದ್ದರಿಂದ ಉನ್ನತ ಮಟ್ಟದ ತನಿಖೆಯಾಗಲಿ ಎಂದು ಆಗ್ರಹಿಸಿದರು.

ಪ್ರಕರಣದ ತನಿಖೆಗೆ ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.  ಶಿವಮೊಗ್ಗ ಮಹಾನಗರ ಸಹ ಕಾರ್ಯದರ್ಶಿ ದರ್ಶನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment