ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಅಕ್ಟೋಬರ್ 2020
ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಮಾಡಿದ ಆರೋಪಿಗಳಿಗೆ ಮರಣದಂಡನೆ ವಿಧಿಸಬೇಕು ಎಂದು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದರು.
ಶಿವಪ್ಪನಾಯಕ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು, ದೆಹಲಿಯ ನಿರ್ಭಯ ಪ್ರಕರಣ, ಆಂಧ್ರದ ಪ್ರಿಯಾಂಕರೆಡ್ಡಿ ಪ್ರಕರಣಗಳು ಮಾಸುವ ಮುನ್ನೆ ಮತ್ತೊಂದು ಭೀಕರ ಪ್ರಕರಣ ನಡೆದಿದೆ. ಅತ್ಯಾಚಾರಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಹತ್ರಾಸ್ ಪ್ರಕರಣದಲ್ಲಿನ ಆರೋಪಿಗಳಿಗೆ ಮರಣದಂಡನೆ ವಿಧಿಸಬೇಕು ಎಂದು ಒತ್ತಾಯಿಸಿದರು.
ಮಹಾನಗರ ಕಾರ್ಯದರ್ಶಿ ಅರವಿಂದ್, ಪ್ರಮುಖರಾದ ಪ್ರೇಮ್, ವಿವೇಕ್, ನಿರಂಜನ್, ಲಿಂಗರಾಜು, ಸುಮನ್, ಸ್ವಾತಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






