ನಟ, ನಟಿಯರಷ್ಟೇ ಅಲ್ಲ ಡ್ರಗ್ಸ್ ದಂಧೆಯಲ್ಲಿರುವ ಎಲ್ಲರ ವಿರುದ್ಧ ಕಠಿಣ ಕ್ರಮ ಅಗತ್ಯ, ಎಬಿವಿಪಿಯಿಂದ ಸಹಿ ಸಂಗ್ರಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಸೆಪ್ಟಂಬರ್ 2020

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ನಗರದ ಶಿವಪ್ಪನಾಯಕ ವೃತ್ತದಲ್ಲಿ ಮಾದಕ ವಸ್ತುಗಳ ವಿರುದ್ಧ ಸಹಿ ಸಂಗ್ರಹ ಅಭಿಯಾನ ಆಯೋಜಿಸಲಾಗಿತ್ತು.

ಮಾದಕ ವಸ್ತುಗಳ ವಿರುದ್ಧವಾಗಿ ಮತ್ತು ಡ್ರಗ್ಸ್ ದಂಧೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿರುವ ಪ್ರಭಾವಿ ವ್ಯಕ್ತಿಗಳ ಹಾಗೂ ನಟ, ನಟಿಯರ ವಿರುದ್ಧ ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಲಾಯಿತು.

ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಸಮಾಜದ ಸ್ವಾಸ್ಥ್ಯ ವನ್ನು ಕಾಪಾಡಬೇಕು ಎಂದು ಸಹಿ ಸಂಗ್ರಹ ಅಭಿಯಾನ ಆಯೋಜಿಸಲಾಗಿತ್ತು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment