ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಭೀಕರ ಅಪಘಾತ, ಶಿವಮೊಗ್ಗದಲ್ಲಿ ಯುವಕ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ಸಂದರ್ಭ ಅಪಘಾತವಾಗಿ (Accident) ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಉಷಾ ನರ್ಸಿಂಗ್‌ ಹೋಂ ಸರ್ಕಲ್‌ ಬಳಿ ರವೀಂದ್ರ ನಗರ ಗಣಪತಿ ದೇವಸ್ಥಾನದ ಮುಂದೆ ಕಳೆದ ರಾತ್ರಿ ಘಟನೆ ಸಂಭವಿಸಿದೆ.

ವೆಂಕಟೇಶ ನಗರದ ನಿವಾಸಿ ಅಭಿ (21) ಮೃತ ದುರ್ದೈವಿ. ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಯುವಕರು ಬೈಕ್‌ ಜಾಥಾ ನಡೆಸಿದರು. ಈ ಸಂದರ್ಭ ಎರಡು ಬೈಕುಗಳು ಮುಖಾಮುಖಿ ಡಿಕ್ಕಿಯಾಗಿದ್ದು ತೀವ್ರ ಗಾಯಗೊಂಡಿದ್ದ ಅಭಿ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.

Toyota-demo-car-sale.

ಅಪಘಾತವಾಗುತ್ತಿದ್ದಂತೆ ಯುವಕರು ಕೂಡಲೆ ನೆರವಿಗೆ ಧಾವಿಸಿದ್ದಾರೆ. ಆದರೆ ಈ ವೇಳೆಗಾಗಲೆ ಅಭಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಜಯನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Accident-near-usha-nursing-home-circle-in-Shimoga.

https://chat.whatsapp.com/JPJ0lTQsTKf365Fqu6Q7cd
ಈ ಫೋಟೊ ಮೇಲೆ ಕ್ಲಿಕ್‌ ಮಾಡಿ, ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಿರಿ.

ಇದನ್ನೂ ಓದಿ » ಜೈಲಿಂದ ಹೊರ ಬಂದು ತಿಂಗಳೊಳಗೆ ಸಚಿನ್‌ ಕಾಲಿಗೆ ಗುಂಡು, ಮತ್ತೆ ಅರೆಸ್ಟ್‌ ಆದ ಶ್ಯಾಡೋ, ಏನಿದು ಕೇಸ್‌?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment