ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನಗರದ ಹಸೂಡಿ ವೆಂಕಟಶಾಸ್ತ್ರಿ ಸಾಹಿತ್ಯ ಭವನದಲ್ಲಿ ಮಾರ್ಚ್ 9ರ ಸೋಮವಾರ ವಿಶೇಷ ತಿಂಗಳ ಅತಿಥಿ (Actress) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ – ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?
ಅಂದು ಸಂಜೆ 5:30ಕ್ಕೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕನ್ನಡತಿ ಧಾರಾವಾಹಿ ಖ್ಯಾತಿಯ ನಟಿ, ಬರಹಗಾರ್ತಿ ಹಾಗೂ ನಿರ್ದೇಶಕಿ ರಂಜನಿ ರಾಘವನ್ ಭಾಗವಹಿಸಲಿದ್ದಾರೆ. ಅವರು ಆಧುನಿಕ ಮಹಿಳೆಯ ಅಭಿವ್ಯಕ್ತಿ ಆಯಾಮಗಳು ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಕರ್ನಾಟಕ ಸಂಘದ ಕಾರ್ಯದರ್ಶಿ ವಿನಯ್ ಶಿವಮೊಗ್ಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತ್ರಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತ್ಯ ಮತ್ತು ಸಾಂಸ್ಕೃತಿಕ ಆಸಕ್ತಿಯುಳ್ಳ ಸಾರ್ವಜನಿಕರು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಲಾಗಿದೆ.

LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





