ಶಿವಮೊಗ್ಗ ನಗರದಲ್ಲಿ ವಿಸ್ತರಣೆ ಆಗುತ್ತಾ ನಿಷೇಧಾಜ್ಞೆ, ಎಡಿಜಿಪಿ ಹೇಳಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಶಿವಮೊಗ್ಗ| ನಗರದಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆಯನ್ನು ಶುಕ್ರವಾರದವರೆಗೆ ಮುಂದುವರೆಸುವ ಕುರಿತು ನಾಳೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಎಡಿಜಿಪಿ ಅಲೋಕ್ ಕುಮಾರ್ (ALOK KUMAR) ಅವರು ಶಿವಮೊಗ್ಗ ಲೈವ್.ಕಾಂಗೆ ತಿಳಿಸಿದರು.

Shimoga Nanjappa Hospital

ಅಮೀರ್ ಅಹಮದ್ ವೃತ್ತದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಭದ್ರತೆ ಕುರಿತು ಎಡಿಜಿಪಿ ಅಲೋಕ್ ಕುಮಾರ್ ಅವರು ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, ನಿಷೇಧಾಜ್ಞೆ ವಿಸ್ತರಣೆ ಕುರಿತು ಪರಿಶೀಲಿಸುತ್ತೇವೆ ಎಂದು ತಿಳಿಸಿದರು.

ಬೈಕ್ ಸವಾರರ ಮೇಲಿನ ನಿರ್ಬಂಧವು ನಾಳೆಗೆ ಮುಗಿಯಲಿದೆ. ಇದರ ಕುರಿತು ಪರಿಶೀಲನೆ ನಡೆಸುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ – ಸಹಜ ಸ್ಥಿತಿಯತ್ತ ಶಿವಮೊಗ್ಗ, ಇವತ್ತು ಹೇಗಿದೆ ಪರಿಸ್ಥಿತಿ? ಬಸ್ಸು, ವಾಹನ ಸಂಚಾರವಿದ್ಯಾ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment