ಶಿವಮೊಗ್ಗಕ್ಕೆ ಎಡಿಜಿಪಿ ಅಲೋಕ್ ಕುಮಾರ್, ಪೊಲೀಸ್ ಅಧಿಕಾರಿಗಳ ಜೊತೆ ಮಹತ್ವದ ಮೀಟಿಂಗ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 4 NOVEMBER 2022

SHIMOGA | ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ (Alok Kumar) ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ್ದು, ಅಧಿಕಾರಿಗಳು, ನೊಂದವರ ಜೊತೆ ಸಭೆ ನಡೆಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Shimoga nanjappa Hospital

ಶಿವಮೊಗ್ಗದ ಡಿಎಆರ್ ಸಭಾಂಗಣದಲ್ಲಿ ಎಡಿಜಿಪಿ ಅಲೋಕ್ ಕುಮಾರ್ (Alok Kumar)  ಅವರು ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಮಾಹಿತಿ ಪಡೆದರು.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದ ಗಾಂಧಿ ಬಜಾರ್ ಸುತ್ತಮುತ್ತ ಡಿಸಿ, ಎಸ್.ಪಿ ನೇತೃತ್ವದಲ್ಲಿ 3 ಗಂಟೆ ದಿಢೀರ್ ಕಾರ್ಯಾಚರಣೆ

ಈ ವೇಳೆ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್ ಅವರು, ಪೊಲೀಸರು ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಬೇಕು. ದೂರುದಾರರನ್ನು ಕಾಯಿಸಿದೆ, ಸೌಜನ್ಯಯುತವಾಗಿ ಕರ್ತವ್ಯ ನಿರ್ವಹಣೆ ಮಾಡಬೇಕು ಎಂದು ಸೂಚನೆ ನೀಡಿದರು.

ಕ್ಲಿಕ್ ಮಾಡಿ ಇದನ್ನೂ ಓದಿ ಬೆಳ್ಳಂಬೆಳಗ್ಗೆ ಗಾಂಧಿ ಬಜಾರ್ ನಲ್ಲಿ ಜೆಸಿಬಿ ಘರ್ಜನೆ, ಎರಡನೇ ದಿನಕ್ಕೆ ತೆರವು ಕಾರ್ಯಾಚರಣೆ

ಇದೆ ವೇಳೆ ದೂರುದಾರರು ಮತ್ತು ನೊಂದವರ ಸಭೆ ನಡೆಸಿದ ಎಡಿಜಿಪಿ ಅಲೋಕ್ ಕುಮಾರ್ ಅವರು ಸಮಸ್ಯೆಗಳನ್ನು ಆಲಿಸಿದರು. ಈ ಕುರಿತು ತಕ್ಷಣ ಗಮನ ಹರಿಸಿ ಪರಿಹಾರ ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಪೂರ್ವ ವಲಯ ಐಜಿಪಿ ತ್ಯಾಗರಾಜನ್, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಹೆಚ್ಚುವರಿ ರಕ್ಷಣಾಧಿಕಾರಿ ವಿಕ್ರಂ ಆಮಟೆ,  ಡಿವೈಎಸ್ಪಿಗಳು, ಇನ್ಸ್ ಪೆಕ್ಟರ್ ಗಳು, ಪಿಎಸ್ಐಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Shimoga Nanjappa Hospital

ADVERTISEMENT (Alok Kumar) 

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment