ಶಿವಮೊಗ್ಗ ಲೈವ್
SHIVAMOGGA LIVE NEWS | 4 OCTOBER 2023 (ಈ ಸುದ್ದಿಯನ್ನು ಇನ್ನು 26 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
HOLEHONNURU: ಮನೆ ಎದುರು ಒಣಗಿಸಲು ಹಾಕಿದ್ದ ಅಡಿಕೆ (Adike) ಕಳ್ಳತನವಾಗಿದೆ. ಹೊಳೆಹೊನ್ನೂರು ಸಮೀಪದ ಮಲ್ಲಾಪುರ ಗ್ರಾಮದಲ್ಲಿ ಘಟನೆ ಸಂಭವಿಸಿದೆ.

ಶಿವಾನಂದಪ್ಪ ಎಂಬುವವರು ತಮ್ಮ ಮನೆ ಮುಂದೆ ಕಣದಲ್ಲಿ ಅಡಿಕೆ (Adike) ಒಣಗಿಸಲು ಹಾಕಿದ್ದರು. ಸೋಮವಾರ ಬೆಳಗ್ಗೆ ಅಡಿಕೆಗೆ ಹೊದಿಸಲಾಗಿದ್ದ ಟಾರ್ಪಲ್ ಹರಿದಿರುವುದು ಗಮನಿಸಿದ್ದಾರೆ. ಪರಿಶೀಲಿಸಿದಾಗ ಸುಮಾರು 1.5 ಲಕ್ಷ ರೂ. ಮೌಲ್ಯದ 3 ಕ್ವಿಂಟಾಲ್ ಅಡಿಕೆ ಕಳ್ಳತನವಾಗಿತ್ತು. ಘಟನೆ ಸಂಬಂಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಇದನ್ನೂ ಓದಿ- ಉಂಬ್ಳೆಬೈಲಿನಲ್ಲಿ ಶಿಕಾರಿ, ಜಿಂಕೆ, ಬರ್ಕ, ಕಾಡು ಮೊಲದ ಸಹಿತ ಸಿಕ್ಕಿಬಿದ್ದರು ಆರೋಪಿಗಳು
JOB NEWS

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: