ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 19 MAY 2024
RAIN NEWS : ಶಿವಮೊಗ್ಗ ನಗರದಲ್ಲಿ ಮಧ್ಯಾಹ್ನ (Afternoon) ಜೋರು ಮಳೆಯಾಗಿದೆ. ಸುಮಾರು ಒಂದು ಗಂಟೆ ಸುರಿದ ಮಳೆಯಿಂದಾಗಿ ಅಲ್ಲಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.
ನಗರದಲ್ಲಿ ಬೆಳಗ್ಗೆಯಿಂದಲು ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನದ ವೇಳೆಗೆ ಮಳೆ ಶುರುವಾಯಿತು. ಸುಮಾರು ಒಂದು ಗಂಟೆಗು ಹೆಚ್ಚು ಹೊತ್ತು ಮಳೆ ಸುರಿಯಿತು. ಗುಡುಗು, ಮಿಂಚು ಸಹಿತ ಜೋರು ಮಳೆಯಾಯಿತು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಇವತ್ತೂ ಇರಲಿದ ಮಳೆ ಅಬ್ಬರ, ಸಂಪೂರ್ಣ ತಗ್ಗಿದ ತಾಪಮಾನ
ರಸ್ತೆಯಲ್ಲಿ ನಿಂತ ನೀರು
ಜೋರು ಮಳೆಯಿಂದಾಗಿ ವಿವಿಧ ರಸ್ತೆಗಳ ಮೇಲೆ ನೀರು ನಿಂತಿತ್ತು. ಮಳೆ ನೀರು ಸರಾಗವಾಗಿ ಚರಂಡಿಗೆ ಹರಿದು ಹೋಗಲಾಗದೆ ಈ ಸಮಸ್ಯೆ ಉಂಟಾಗಿತ್ತು. ಸೊಮಿನಕೊಪ್ಪ ರೈಲ್ವೆ ಮೇಲ್ಸೇತುವೆ ಬಳಿ ರಸ್ತೆ ಮೇಲೆ ನೀರು ನಿಂತಿತ್ತು. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ದುರ್ಗಿಗುಡಿಯಲ್ಲಿಯು ಇದೇ ಸ್ಥಿತಿ ಇತ್ತು. ಇನ್ನು, ಶನಿವಾರ ರಾತ್ರಿ ಸುರಿದ ಜೋರು ಮಳೆಗೆ ವಿವಿಧೆಡೆ ಮನೆಗಳು, ತಗ್ಗು ಪ್ರದೇಶಕ್ಕೆ ನೀರು ನುಗ್ಗಿದೆ.


LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






