ಶಿವಮೊಗ್ಗದಲ್ಲಿ ಜೋರು ಮಳೆಗೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 19 MAY 2024

RAIN NEWS : ಶಿವಮೊಗ್ಗ ನಗರದಲ್ಲಿ ಮಧ್ಯಾಹ್ನ (Afternoon) ಜೋರು ಮಳೆಯಾಗಿದೆ. ಸುಮಾರು ಒಂದು ಗಂಟೆ ಸುರಿದ ಮಳೆಯಿಂದಾಗಿ ಅಲ್ಲಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.

ನಗರದಲ್ಲಿ ಬೆಳಗ್ಗೆಯಿಂದಲು ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನದ ವೇಳೆಗೆ ಮಳೆ ಶುರುವಾಯಿತು. ಸುಮಾರು ಒಂದು ಗಂಟೆಗು ಹೆಚ್ಚು ಹೊತ್ತು ಮಳೆ ಸುರಿಯಿತು. ಗುಡುಗು, ಮಿಂಚು ಸಹಿತ ಜೋರು ಮಳೆಯಾಯಿತು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಇವತ್ತೂ ಇರಲಿದ ಮಳೆ ಅಬ್ಬರ, ಸಂಪೂರ್ಣ ತಗ್ಗಿದ ತಾಪಮಾನ

ರಸ್ತೆಯಲ್ಲಿ ನಿಂತ ನೀರು

ಜೋರು ಮಳೆಯಿಂದಾಗಿ ವಿವಿಧ ರಸ್ತೆಗಳ ಮೇಲೆ ನೀರು ನಿಂತಿತ್ತು. ಮಳೆ ನೀರು ಸರಾಗವಾಗಿ ಚರಂಡಿಗೆ ಹರಿದು ಹೋಗಲಾಗದೆ ಈ ಸಮಸ್ಯೆ ಉಂಟಾಗಿತ್ತು. ಸೊಮಿನಕೊಪ್ಪ ರೈಲ್ವೆ ಮೇಲ್ಸೇತುವೆ ಬಳಿ ರಸ್ತೆ ಮೇಲೆ ನೀರು ನಿಂತಿತ್ತು. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ದುರ್ಗಿಗುಡಿಯಲ್ಲಿಯು ಇದೇ ಸ್ಥಿತಿ ಇತ್ತು. ಇನ್ನು, ಶನಿವಾರ ರಾತ್ರಿ ಸುರಿದ ಜೋರು ಮಳೆಗೆ ವಿವಿಧೆಡೆ ಮನೆಗಳು, ತಗ್ಗು ಪ್ರದೇಶಕ್ಕೆ ನೀರು ನುಗ್ಗಿದೆ.

Rain Havoc in Shimoga city

Rain Havoc in Shimoga city

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment