ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 17 AUGUST 2024 : ಅಗ್ನಿಪಥ್ ಯೋಜನೆ ಅಡಿ ಶಿವಮೊಗ್ಗದಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ (RALLY) ಆಯೋಜಿಸಲಾಗಿದೆ. ಆದ್ದರಿಂದ ಆ.21ರಿಂದ 31ರವರೆಗೆ ನಗರದ ನೆಹರು ಕ್ರೀಡಾಂಗಣಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದ್ದಾರೆ. ಈ ಅವಧಿಯಲ್ಲಿ ನೆಹರು ಕ್ರೀಡಾಂಗಣದಲ್ಲಿ ಯಾವುದೇ ಆಟೋಟಗಳಿಗೆ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ ⇒ ತಿಥಿ ಕಾರ್ಯ ಮುಗಿಸಿ ಹಿಂತಿರುಗಿದಾಗ ಮನೆ ಬಾಗಿಲುಗಳು ತೆರೆದಿದ್ದವು, ಲೈಟ್ ಆನ್ ಇತ್ತು, ಒಳ ಹೋದಾಗ ಕಾದಿತ್ತು ಶಾಕ್
LATEST NEWS
- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

About The Editor
ನಿತಿನ್ ಆರ್.ಕೈದೊಟ್ಲು
















