ಶಿವಮೊಗ್ಗದಲ್ಲಿ ಅಗ್ನಿವೀರರ ನೇಮಕಾತಿ ರ‍್ಯಾಲಿ, ಯಾವೆಲ್ಲ ಜಿಲ್ಲೆಯವರಿಗೆ ಇರಲಿದೆ ಅವಕಾಶ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA, 12 AUGUST 2024 : ಆ.22 ರಿಂದ 31ರವರೆಗೆ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ (rally) ನಡೆಸಲಾಗುತ್ತಿದೆ. 2024ನೇ ಸಾಲಿನಲ್ಲಿ ಅಗ್ನಿಪಥ್ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆ ನಡೆಯಲಿವೆ.

ಈ ಕುರಿತು ಮಂಗಳೂರು ಸೇನಾ ನೇಮಕಾತಿ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ. ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಈ-ಮೇಲ್ ಮೂಲಕ ರವಾನಿಸಲಾಗಿದೆ. ಶಿವಮೊಗ್ಗ, ದಾವಣಗೆರೆ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ರ‍್ಯಾಲಿ ಮೀಸಲಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ ⇒ ಹುಲ್ಲು, ಪ್ಲಾಸ್ಟಿಕ್‌ನಿಂದ ಸುತ್ತಿದ್ದ ಅನುಮಾನಾಸ್ಪದ ವಸ್ತು ಪತ್ತೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 12, 2024

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment