ಮತ್ತೆ ಮುನ್ನಲೆಗೆ ಬಂತು ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರಿನ ವಿಚಾರ, ಇವತ್ತು ಡಿಸಿಗೆ ಮನವಿ ಸಲ್ಲಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಅಕ್ಟೋಬರ್ 2021

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೆಸರು ಇಡಬೇಕು ಎಂದು ಆಗ್ರಹಿಸಿ ಬಿ.ಎಸ್. ಯಡಿಯೂರಪ್ಪ ಅಭಿಮಾನಿ ಬಳಗ ಮನವಿ ಸಲ್ಲಿಸಿತು.

ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ. ಇದಕ್ಕೆ ಯಡಿಯೂರಪ್ಪ  ಅವರೆ ಕಾರಣಿಕರ್ತರು. ಆದ್ದರಿಂದ ಅವರ ಹೆಸರನ್ನೇ ವಿಮಾನ ನಿಲ್ದಾಣಕ್ಕೆ ಇಡುವ ಮೂಲಕ ಮುಂದಿನ ಪೀಳಿಗೆಗೆ ಅವರ ಸಾಧನೆ ಪರಿಚಯಿಸಬೇಕು. ಅವರ ಸಾಧನೆಗೆ ಈ ಮೂಲಕ ಗೌರವ ಸಮರ್ಪಣೆ ಮಾಡಿದಂತಾಗುತ್ತದೆ. ಹಾಗಾಗಿ ವಿಮಾನ ನಿಲ್ದಾಣಕ್ಕೆ ಬಿ.ಎಸ್.ವೈ. ಹೆಸರಿಡಬೇಕೆಂದು ಆಗ್ರಹಿಸಿದರು.

AVvXsEiffiUoGry4drpWh5 1XrL

ಯಡಿಯೂರಪ್ಪ ಅವರು ಶಿವಮೊಗ್ಗ ನಗರವನ್ನು ಸ್ಮಾರ್ಟ್ ಸಿಟಿ ಮಾಡಿ, ವೈದ್ಯಕೀಯ ಕಾಲೇಜು, ಪಶು ವೈದ್ಯಕೀಯ ಕಾಲೇಜು, ಕೃಷಿ ವಿವಿ, ಫ್ರೀಡಂ ಪಾರ್ಕ್, ರೈಲ್ವೇ ಸ್ಟೇಷನ್, 100 ಅಡಿ ರಸ್ತೆ ಅಭಿವೃದ್ಧಿ ಸೇರಿದಂತೆ ಹಲವು ಯೋಜನೆಗಳನ್ನು ಪೂರ್ಣಗೊಳಿಸಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಕಾರಣರಾಗಿದ್ದಾರೆ ಎಂದು ಅಭಿಮಾನಿ ಬಳಗದ ಪ್ರಮುಖರು ತಿಳಿಸಿದರು.

ಬಳಗದ ಜಿಲ್ಲಾಧ್ಯಕ್ಷ ಮಂಜುನಾಥ್.ಜಿ.ಟಿ., ಕೆ.ಸಿ.ನಾಗರಾಜ್, ಆರ್.ಕೆ. ದೇವದಾಸ್, ಹೆಚ್. ರಾಜಶೇಖರ್, ಎಸ್.ಎಂ. ವೆಂಕಟೇಶ್, ರಾಜಯ್ಯ ಸೇರಿದಂತೆ ಹಲವರು ಇದ್ದರು.

NH nephrolody%2Bad %2Bkannada 10

1632381449326627 1

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 21, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment