ಶಿವಮೊಗ್ಗದಲ್ಲಿ ಅಕ್ಕ ಕೆಫೆ ಕ್ಯಾಂಟಿನ್‌, ಮಹಿಳೆಯರಿಂದ ಅರ್ಜಿ ಆಹ್ವಾನ

SHIVAMOGGA LIVE NEWS, 5 DECEMBER 2024

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಸಾಗರ : ಮಹಿಳೆಯರೆ ನಡೆಸುವ ಅಕ್ಕ ಕೆಫೆ (Cafe) ಕ್ಯಾಂಟೀನ್‌ಗಳನ್ನು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಥಾಪಿಸಲು ಯೋಜಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮಹಾನಗರ ಪಾಲಿಕೆ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಿಳೆಯರೆ ನಡೆಸುವ ಈ ಕ್ಯಾಂಟೀನ್‌ಗಳನ್ನು ಸ್ಥಾಪಿಸಿ ಅವರನ್ನು ಆರ್ಥಿಕವಾಗಿ ಸ್ವಾವಲಂಭಿಯಾಗಿಸುವುದು ಕಾರ್ಯಕ್ರಮದ ಉದ್ದೇಶ. ಡೇ-ನಲ್ಮ್ ಯೋಜನೆಯಡಿ ರಚನೆಯಾದ ಗುಂಪುಗಳು ಅಕ್ಕ ಕೆಫೆ ಹಾಗೂ ಅಕ್ಕ ಬೇಕ್ ಪ್ರಾರಂಭಿಸಬಹುದಾಗಿದೆ. ಆಸಕ್ತರು ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿಯಲ್ಲಿ ಅರ್ಜಿ ಪಡೆಯಬಹುದು. ಡಿ.11ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Nanjappa Hospital Advertisement

Akka-cafe-canteen-to-be-established-in-Shimoga.

ಇದನ್ನೂ ಓದಿ » ಸಾಗರದಿಂದ ಮಂಗಳೂರಿಗೆ ಹೊಸ ರಾಜಹಂಸ ಬಸ್‌, ಟೈಮಿಂಗ್‌ ಏನು?

Akka Cafe Canteen
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment