ಶಿವಮೊಗ್ಗದ ಲೈವ್.ಕಾಂ | SHIMOGA NEWS | 13 ಜನವರಿ 2022
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಡಾ. ಆರ್. ಸೆಲ್ವಮಣಿ ಅವರು ಅಧಿಕಾರ ಸ್ವೀಕರಿಸಿದರು. ಕೋಲಾರ ಜಿಲ್ಲಾಧಿಕಾರಿಯಾಗಿದ್ದ ಡಾ. ಸೆಲ್ವಮಣಿ ಅವರನ್ನು ಶಿವಮೊಗ್ಗ ಡಿಸಿಯಾಗಿ ಮಂಗಳವಾರ ವರ್ಗಾವಣೆ ಮಾಡಲಾಗಿತ್ತು.
ಈವರೆಗೆ ಶಿವಮೊಗ್ಗ ಡಿಸಿಯಾಗಿದ್ದ ಕೆ.ಬಿ.ಶಿವಕುಮಾರ್ ಅವರಿಗೆ ಯಾವುದೇ ಸ್ಥಳ ಸೂಚಿಸಿಲ್ಲ.
ಮೂರು ಪ್ರಮುಖಾಂಶ
- 1986ರಲ್ಲಿ ಜನಿಸಿದ ಡಾ. ಆರ್.ಸೆಲ್ವಮಣಿ 2013ನೇ ಬ್ಯಾಚ್‌ನ ಐಎಎಸ್ ಅಧಿಕಾರಿ. ಮೂಲತಃ ತಮಿಳುನಾಡಿನ ನಾಮಕ್ಕಲ್ ಜಿಲ್ಲೆಯವರು.
- ಮಂಗಳೂರು ಜಿಪಂ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಅವರನ್ನು ಕೆಲವು ತಿಂಗಳ ಹಿಂದಷ್ಟೇ ಕೋಲಾರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿತ್ತು.
- ಇದೀಗ ವರ್ಷದಲ್ಲಿ ಎರಡನೇ ಬಾರಿ ಅವರನ್ನು ವರ್ಗಾವಣೆ ಮಾಡಲಾಗಿದೆ.
ಇದನ್ನೂ ಓದಿ | ಶಿವಮೊಗ್ಗ ಡಿಸಿ ವರ್ಗಾವಣೆ, ಹೊಸ ಡಿಸಿ ಯಾರು?
ಇದನ್ನೂ ಓದಿ | ಶಿವಮೊಗ್ಗ ಲೈವ್.ಕಾಂ ವೆಬ್ ಸೈಟ್’ಗೆ ಐದು ವರ್ಷ. ಇಲ್ಲಿದೆ ಪ್ರಮುಖ ಮಾಹಿತಿ.

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






