ಹಿಂದು ಮಹಾಸಭಾ ಗಣಪತಿ, ಯಾವ ಮಾರ್ಗದಲ್ಲಿ ಸಾಗುತ್ತೆ ಮೆರವಣಿಗೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 17 SEPTEMBER 2024 : ಪ್ರತಿಷ್ಠಿತ ಹಿಂದು (Hindu) ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಗೆ ಶಿವಮೊಗ್ಗ ನಗರ ಸಂಪೂರ್ಣ ಸಜ್ಜಾಗಿದೆ. ಇಂದು ಬೆಳಗ್ಗೆ ಕೋಟೆ ರಸ್ತೆಯ ಶ್ರೀ ಭೀಮೇಶ್ವರ ದೇವಸ್ಥಾನದಿಂದ ಗಣಪತಿಯ ಅದ್ದೂರಿ ರಾಜಬೀದಿ ಉತ್ಸವ ಆರಂಭವಾಗಲಿದೆ.

[su_note note_color=”#EBEDEF ” text_color=”#000000″]

ಶಿವಮೊಗ್ಗ ನಗರ ಕೇಸರಿಮಯ

ಗಣಪತಿ ಮೆರವಣಿಗೆ ಹಿನ್ನೆಲೆ ಗಾಂಧಿಬಜಾರ್, ಅಮೀರ್ ಅಹಮ್ಮದ್ ವೃತ್ತ ಸೇರಿ ಇಡೀ ನಗರ ಕೇಸರಿಮಯವಾಗಿದೆ. ಪ್ರಮುಖ ರಸ್ತೆಗಳಲ್ಲಿ ಕೇಸರಿ ಧ್ವಜ, ಬಂಟಿಂಗ್ಸ್‌ಗಳನ್ನು ಹಾಕಲಾಗಿದೆ.

Banana-Mandi-In-Shimoga-APMC

ವೀರ ಸಾವರ್ಕರ್ ಹಿಂದು ಸಂಘಟನಾ ಮಹಾಮಂಡಳಿಯು 80ನೇ ವರ್ಷದ ಶ್ರೀ ವರಸಿದ್ಧಿ ವಿನಾಯಕ ಸ್ವಾಮಿಯನ್ನು ಭೀಮೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿದ್ದು ಗಣಪತಿ ಮೆರವಣಿಗೆ ಹಿನ್ನೆಲೆಯಲ್ಲಿ ನಗರಾದ್ಯಂತ ಸಿದ್ಧತೆ ನಡೆದಿದೆ. ಶ್ರೀ ಮಾರಿಕಾಂಬಾ ದೇವಸ್ಥಾನದ ಬಳಿ ಗಣೇಶೋತ್ಸವದ ಮಹಾಮಂಗಳಾರತಿ ನಡೆಯಲಿದೆ. ಬಳಿಕ ರಾಜಬೀದಿ ಉತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾಗಲಿದ್ದಾರೆ.[/su_note]

hindu-mahasabha-ganesha-

ಯಾವ ದಾರಿಯಲ್ಲಿ ಸಾಗುತ್ತೆ ಮೆರವಣಿಗೆ?

ಭೀಮೇಶ್ವರ ದೇವಸ್ಥಾನದಿಂದ ಕೋಟೆ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್‌, ಗಾಂಧಿಬಜಾ‌ರ್, ಶಿವಪ್ಪ ನಾಯಕ ವೃತ್ತ, ಬಿ.ಹೆಚ್‌.ರಸ್ತೆ, ಅಮೀರ್ ಅಹ್ಮದ್ ವೃತ್ತ, ನೆಹರು ರಸ್ತೆ, ಟೀ. ಸೀನಪ್ಪ ಶೆಟ್ಟಿ ವೃತ್ತ, ದುರ್ಗಿಗುಡಿ, ಜೈಲ್ ವೃತ್ತ, ಕುವೆಂಪು ರಸ್ತೆ, ಶಿವಮೂರ್ತಿ ವೃತ್ತ, ಮಹಾವೀರ ವೃತ್ತ, ಸರ್‌.ಎಂ.ವಿ.ರಸ್ತೆ, ಬಿ.ಹೆಚ್‌.ರಸ್ತೆ, ಕೋಟೆ ಪೊಲೀಸ್‌ ಠಾಣೆ ರಸ್ತೆ, ಕೋಟೆ ಭೀಮೇಶ್ವರ ದೇವಸ್ಥಾನದ ಪಕ್ಕದಲ್ಲಿ ಭೀಮನ ಮಡುವಿನಲ್ಲಿ ವಿಸರ್ಜನೆಯಾಗಲಿದೆ.

HS-Sundaresh

ಇದನ್ನೂ ಓದಿ » ಶಿವಮೊಗ್ಗ ಡಿ.ಸಿ. ಕಚೇರಿ ಚರಾಸ್ತಿ ಜಪ್ತಿಗೆ ಕೋರ್ಟ್‌ ಆದೇಶ, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 17, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment