ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳು ಆಡಿದ್ದೇ ಆಟ, ಮಾಜಿ ಕಾರ್ಪೊರೇಟರ್‌ ಗರಂ, ವಿಶ್ವಾಸ್‌ ಏನೆಲ್ಲ ಹೇಳಿದರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಮಹಾನಗರ ಪಾಲಿಕೆ ಚುನಾವಣೆ ನಡೆಯದೆ ವರ್ಷಗಳೇ ಉರುಳಿವೆ. ಅಧಿಕಾರಿಗಳು ಆಡಿದ್ದೇ ಆಟವಾಗಿದೆ. ಕೂಡಲೇ ಪಾಲಿಕೆಗೆ ಚುನಾವಣೆ ನಡೆಸಬೇಕು. ಆಯುಕ್ತರು ಭ್ರಷ್ಟಾಚಾರ (Corruption) ತಡೆಗೆ ಮತ್ತು ನಗರದ ಅವ್ಯವಸ್ಥೆ ಸರಿಪಡಿಸಲು ಗಮನಹರಿಸಬೇಕು ಎಂದು ರಾಷ್ಟ್ರಭಕ್ತ ಬಳಗದ ಮುಖಂಡ ಈ. ವಿಶ್ವಾಸ್ ಆಗ್ರಹಿಸಿದರು.

ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವಾಸ್‌, ಇಲ್ಲಿನ ಸಮುದಾಯ ಸಂಘಟನಾಧಿಕಾರಿ ಎ.ಪಿ.ಶಶಿಧರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದು, ಪಾಲಿಕೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬುದು ಸಾಕ್ಷಿ ಸಮೇತ ಸಾಬೀತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಶ್ವಾಸ್‌ ಏನೆಲ್ಲ ಹೇಳಿದರು? ಇಲ್ಲಿದೆ ಪಾಯಿಂಟ್ಸ್‌

point-1ಪಾಲಿಕೆಯಲ್ಲಿ ಸಾರ್ವಜನಿಕರ ಕೆಲಸಗಳು ನಡೆಯುತ್ತಲೇ ಇಲ್ಲ. ತಮ್ಮ ದುಡಿಮೆ ಬಿಟ್ಟು ಹಣ ಖರ್ಚು ಮಾಡಿಕೊಂಡು ಪಾಲಿಕೆಗೆ ಬಂದರೆ ಕೆಲವು ಅಧಿಕಾರಿಗಳು ಸಬೂಬು ಹೇಳಿ, ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ. ಈಚೆಗೆ ಇ– ಖಾತೆ ಮಾಡಿಕೊಡುವ ನೆಪದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ.

Former-Corporator-E-Vishwas.

[su_divider top=”no” style=”dotted” divider_color=”#b8b8b8″ link_color=”#000000″ margin=”10″]

point-2ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿ ಅಂದಾಜು 3,600 ಮನೆಗಳಿವೆ. ಈಗಲೂ ಆಶ್ರಯ ನಿವಾಸಿಗಳು ಎನ್‌ಒಸಿಗೆ, ಖಾತೆಗೆ ಮತ್ತು ವಿವಿಧ ಕೆಲಸಕ್ಕೆ ಅಲೆದಾಡುತ್ತಿದ್ದಾರೆ. ಇವರೆಲ್ಲ ಕೂಲಿ ಕಾರ್ಮಿಕರು. ದಿನದ ಕೂಲಿ ಬಿಟ್ಟು ಸಾವಿರಾರು ಖರ್ಚು ಮಾಡಿ ಪಾಲಿಕೆಗೆ ಬಂದರೂ ಯಾವುದೇ ಕೆಲಸ ಆಗುತ್ತಿಲ್ಲ.

[su_divider top=”no” style=”dotted” divider_color=”#b8b8b8″ link_color=”#000000″ margin=”10″]

point-3ಜಿಲ್ಲಾಧಿಕಾರಿ ಕಚೇರಿ ಎದುರಿನ ಆಟದ ಮೈದಾನದ ವಿವಾದಕ್ಕೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಸೂಚಿಸಿದೆ. ಆದರೂ ಯಾವುದೇ ಕ್ರಮ ಆಯುಕ್ತರು ಕೈಗೊಂಡಿಲ್ಲ.

ರಾಷ್ಟ್ರಭಕ್ತರ ಬಳಗದ ಮುಖಂಡರಾದ ಶ್ರೀಕಾಂತ್, ಮೋಹನ್ ಜಾಧವ್, ಬೇಲೂರು ರವಿ, ಜಿ.ಪಿ. ಶ್ರೀಕಾಂತ್, ಕುಬೇರಪ್ಪ, ಟಿ. ನಾಯಕ್ ಇದ್ದರು. 

ಇದನ್ನೂ ಓದಿ » ಶಿವಮೊಗ್ಗದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ

former corporator alleges Corruption in palike

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 31, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment